ರಾಜ್ಯಮೆಟ್ರೋ ಪ್ರಯಾಣಿಕರ ಗಮನಕ್ಕೆ: ಸೆ. 29ರಂದು ಮೈಸೂರು ರಸ್ತೆ - ಕೆಂಗೇರಿ ನಡುವೆ ರೈಲು ಸೇವೆ ಇರಲ್ಲ
ನಮ್ಮ ಮೆಟ್ರೋದ ನೇರಳೆ ಮಾರ್ಗದ ಕೆಂಗೇರಿಯಿಂದ ಚಲ್ಲಘಟ್ಟ ಮೇಟ್ರೋ ನಿಲ್ದಾಣಗಳ ನಡುವೆ ನಿರ್ಮಿಸಲಾದ ಮಾರ್ಗದ ಸುರಕ್ಷತಾ ತಪಾಸಣೆ ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 29 ರಂದು ಕೆಂಗೇರಿಯಿಂದ ಮೈಸೂರು ರಸ್ತೆ ವರೆಗೆ...