purushottam bilimale

4,134 ಶಾಲೆಗಳಲ್ಲಿ ಇಂಗ್ಲೀಷ್ ಮೀಡಿಯಂ ಆರಂಭಿಸಲು ರಾಜ್ಯ ಸರ್ಕಾರ ಮುಂದು: ಕನ್ನಡ ಅಭಿವೃದ್ಧಿ ಪ್ರಾಧಿಕಾರ ಆಕ್ಷೇಪ
ಇತರ ಭಾಷೆಗಳನ್ನು ಕಲಿಯುವುದು ತಪ್ಪಲ್ಲ, ಆದರೆ ಈ ಪ್ರಕ್ರಿಯೆಯಲ್ಲಿ ಕನ್ನಡವನ್ನು ಬದಿಗಿಡುವುದು ಸ್ವೀಕಾರಾರ್ಹವಲ್ಲ.

'Greater Bengaluru Authority' ಹೆಸರಿಗೆ KDA ಆಕ್ಷೇಪ: ಕನ್ನಡದ ಹೆಸರಿಡುವಂತೆ ಆಗ್ರಹ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP)ಯನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಎಂದು ಬದಲಾಯಿಸುವುದಾಗಿ ರಾಜ್ಯ ಸರ್ಕಾರ ಇತ್ತೀಚೆಗೆ ಅಧಿಸೂಚನೆ ಹೊರಡಿಸಿದೆ.

