Purushottama Bilimale

'ಯಕ್ಷಗಾನ ಕಲಾವಿದರಿಗೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ': KDA ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಕೊಟ್ಟ ಸ್ಪಷ್ಟನೆಯೇನು?
ಮೊದಲೆಲ್ಲ ನವೆಂಬರ್ 26ರಂದು ಯಕ್ಷಗಾನ ಬಯಲಾಟ ಆರಂಭವಾದರೆ ಮೇ 26ರವರೆಗೆ 6 ತಿಂಗಳ ಪ್ರವಾಸ ನಡೆಯುತ್ತಿತ್ತು. ಈ ಆರು ತಿಂಗಳಲ್ಲಿ ಕಲಾವಿದರು ತಮ್ಮ ಮನೆಗಳಿಗೆ ಹೋಗುತ್ತಿದ್ದುದು ಒಂದೆರಡು ಬಾರಿ ಮಾತ್ರ.

Yakshagana: ಯಕ್ಷಗಾನದಲ್ಲಿ ಸಲಿಂಗ ಕಾಮಗಳು ಬೆಳೀತಿದ್ದವು, ಸ್ತ್ರೀ ಪಾತ್ರಧಾರಿಗಳ ಮೇಲೆ ಕ್ರಷ್ ಆಗುತ್ತಿತ್ತು; ಪುರುಷೋತ್ತಮ ಬಿಳಿಮಲೆ
ಆಗೆಲ್ಲ ಕಲಾವಿದ ಮೇಳಕ್ಕೆಂದು ಹೋಗಿ ವಾಪಸಾದಾಗ ಹಲವರಿಗೆ ಮನೆಯೇ ಇರುತ್ತಿರಲಿಲ್ಲ. ಅಂತಹ ದುರಂತ ಕಾವ್ಯಗಳು ಅವರ ಬದುಕಿನಲ್ಲಿವೆ. ಅವನ್ನು ಗ್ರಹಿಸುವ ಶಕ್ತಿ ಸಮಾಜಕ್ಕೆ ಇಲ್ಲವಾಗಿದೆ.

SSLC, PUC ತೇರ್ಗಡೆ ಅಂಕ ಇಳಿಕೆ ಅವೈಜ್ಞಾನಿಕ ಮತ್ತು ಕನ್ನಡ ಭಾಷಾ ಕಲಿಕೆಗೆ ಮಾರಕ: ಪುರುಷೋತ್ತಮ ಬಿಳಿಮಲೆ
ಸರ್ಕಾರದ ನಿರ್ಧಾರವು ಮುಂಬರುವ ದಿನಗಳಲ್ಲಿ ಶಿಕ್ಷಣದಲ್ಲಿ ಕನ್ನಡ ಭಾಷಾ ಕಲಿಕೆಗೆ ಹಾನಿಕಾರಕವಾಗಲಿದೆ. ಇದನ್ನು ಎಲ್ಲರೂ ವಿರೋಧಿಸಬೇಕು ಎಂದು ಅವರು ಹೇಳಿದರು.

ಸರ್ಕಾರಿ ಶಾಲೆಗಳನ್ನು ಉಳಿಸಲು ಗೋಕಾಕ್ ಮಾದರಿಯ ಚಳವಳಿ ಅಗತ್ಯ: ಪುರುಷೋತ್ತಮ ಬಿಳಿಮಲೆ | INTERVIEW

ಸಾಹಿತ್ಯ ಅಕಾಡಮಿ ಪ್ರಶಸ್ತಿ: ವಿವೇಕ ರೈ, ವೆಂಕಟೇಶಮೂರ್ತಿ ಸೇರಿ ಐವರಿಗೆ ಗೌರವ ಪುರಸ್ಕಾರ
ಕರ್ನಾಟಕ ಸಾಹಿತ್ಯ ಅಕಾಡಮಿ ವಾರ್ಷಿಕ ಪ್ರಶಸ್ತಿಗಳು ಪ್ರಕಟವಾಗಿದ್ದು ಹಿರಿಯ ಸಂಶೋಧಕ ಬಿ.ಎ. ವಿವೇಕ ರೈ, ಸಾಹಿತಿ ಎಚ್.ಎಸ್. ವೆಂಕಟೇಶಮೂರ್ತಿ ಸೇರಿ ಐವರಿಗೆ ಗೌರವ ಪುರಸ್ಕಾರ ಲಭಿಸಿದೆ.

