Purvanchal Expressway

ಪಂದ್ಯ ಮುಗಿಸಿ ಮನೆಗೆ ಮರಳುವಾಗ ಭೀಕರ ಅಪಘಾತ, 4 ಕ್ರಿಕೆಟಿಗರ ದಾರುಣ ಸಾವು!
ಲಖನೌನಲ್ಲಿ ಕ್ರಿಕೆಟ್ ಪಂದ್ಯವೊಂದನ್ನು ಆಡಿದ ಬಳಿಕ ಆರು ಮಂದಿ ಕ್ರಿಕೆಟಿಗರು ಮಾರುತಿ ಎರ್ಟಿಗಾ ಕಾರಿನಲ್ಲಿ ದೇವರಿಯಾಗೆ ಹಿಂದಿರುಗುತ್ತಿದ್ದ ವೇಳೆ, ಅವರ ಕಾರು ಗುರುತು ಪತ್ತೆಯಾಗದ ಲಾರಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ..

ವಿಡಿಯೋ ನೋಡಿ: ಗಂಟೆಗೆ 300 ಕಿಮೀ ಮಾರ್ಕ್ ಬೆನ್ನಟ್ಟಿದ ಬಿಎಂಡಬ್ಲೂ ಟ್ರಕ್‌ಗೆ ಡಿಕ್ಕಿ; ನಾಲ್ವರು ಸಾವು
ಉತ್ತರ ಪ್ರದೇಶದ ಪೂರ್ವಾಂಚಲ್ ಎಕ್ಸ್‌ಪ್ರೆಸ್ ವೇನಲ್ಲಿ ಬಿಎಂಡಬ್ಲೂ ಕಾರ್ ಅನ್ನು ಗಂಟೆಗೆ 300 ಕಿಮೀ ವೇಗವಾಗಿ ಮುನ್ನುಗ್ಗಿಸುವಾಗ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಯುವಕರು ಮೃತಪಟ್ಟಿರುವ ಘಟನೆ ಸುಲ್ತಾನ್‌ಪುರ್ ಬಳಿ ನಡೆದಿದೆ.

ಉತ್ತರ ಪ್ರದೇಶ: ಪೂರ್ವಾಂಚಲ ಎಕ್ಸ್ ಪ್ರೆಸ್ ವೇ ಉದ್ಘಾಟಿಸಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ನ.16 ರಂದು ಪೂರ್ವಾಂಚಲ ಎಕ್ಸ್ ಪ್ರೆಸ್ ವೇ ನ್ನು ಉದ್ಘಾಟಿಸಿದ್ದು, ಚುನಾವಣೆಯ ಹಿನ್ನೆಲೆಯಲ್ಲಿ ವಿಪಕ್ಷಗಳ ವಿರುದ್ಧ ತೀಕ್ಷ್ಣ ವಾಗ್ದಾಳಿ ನಡೆಸಿದ್ದಾರೆ.

22,500 ಕೋಟಿ ರೂ. ವೆಚ್ಚದ ಪೂರ್ವಾಂಚಲ ಎಕ್ಸ್ ಪ್ರೆಸ್ ವೇ ಉದ್ಘಾಟಿಸಲಿರುವ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ಅಂತಾರಾಷ್ಟ್ರೀಯ ಗುಣಮಟ್ಟ ಹೊಂದಿರುವ ಸುಮಾರು 341 ಕಿಲೋ ಮೀಟರ್ ಉದ್ದದ ಪೂರ್ವಾಂಚಲ ಎಕ್ಸ್ ಪ್ರೆಸ್ ವೇ ಅನ್ನು ಪ್ರಧಾನಿ ಮೋದಿಯನರು ಉದ್ಘಾಟನೆ ಮಾಡಲಿದ್ದಾರೆ.

ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇ ನಲ್ಲಿ ಪ್ರಧಾನಿ ಮೋದಿ ಲ್ಯಾಂಡಿಂಗ್, ವೈಮಾನಿಕ ಪ್ರದರ್ಶನಕ್ಕೂ ಸಿದ್ಧತೆ
ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಸಿ-130ಜೆ ಸೂಪರ್ ಹರ್ಕ್ಯುಲಸ್ ಸಾರಿಗೆ ವಿಮಾನದಲ್ಲಿ ಸುಲ್ತಾನ್‌ಪುರದ ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇನ 3.3 ಕಿಮೀ ಏರ್‌ಸ್ಟ್ರಿಪ್‌ನಲ್ಲಿ ಲ್ಯಾಂಡ್ ಆಗುವ ನಿರೀಕ್ಷೆಯಿದೆ.

ಉತ್ತರ ಪ್ರದೇಶ : ಪೂರ್ವಾಂಚಲ್ ಎಕ್ಸ್ ಪ್ರೆಸ್ ವೇ ನಿರ್ಮಾಣಕ್ಕೆ ಪ್ರಧಾನಿ ಶಿಲಾನ್ಯಾಸ
ಉತ್ತರ ಪ್ರದೇಶದ ಅಜಮ್ ಘರ್ ನಲ್ಲಿಂದು ಪೂರ್ವಾಂಚಲ್ ಎಕ್ಸ್ ಪ್ರೆಸ್ ಹೆದ್ದಾರಿ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರಮೋದಿ ಶಿಲಾನ್ಯಾಸ ನೆರವೇರಿಸಿದರು.

