ರಾಜ್ಯಬೆಂಗಳೂರು: ಚಲಿಸುತ್ತಿದ್ದ ಬಸ್ ನಿಂದ ವಿದ್ಯಾರ್ಥಿನಿಯನ್ನು ಹೊರದಬ್ಬಿದ ಕಂಡಕ್ಟರ್
ವಿದ್ಯಾರ್ಥಿನಿಯು ಬಸ್ ಪಾಸ್ ಹೊಂದಿದ್ದು, ಟಿಕೆಟ್ ತೆಗೆದುಕೊಳ್ಳಲು ನಿರಾಕರಿಸಿದಳೆಂಬ ಕಾರಣಕ್ಕೆ ಕೆಎಸ್ಆರ್ಟಿಸಿ ಬಸ್ ನಿರ್ವಾಹಕ ವಿದ್ಯಾರ್ಥಿನಿಯನ್ನು ಚಲಿಸುವ ಬಸ್ನಿಂದ ಹೊರಕ್ಕೆ ದಬ್ಬಿದ್ದಾನೆ, ವಿದ್ಯಾರ್ಥಿನಿಗೆ ಹಲವು ಗಾಯಗಳಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾಳೆ.