Pushkar Mallikarjunaiah

ಕನ್ನಡ ನಿರ್ಮಾಪಕನ ಮಲಯಾಳಂ ಚಿತ್ರಕ್ಕೆ ಕೇರಳ ರಾಜ್ಯ ಪ್ರಶಸ್ತಿ: ಪುಷ್ಕರ್ ಮಲ್ಲಿಕಾರ್ಜುನಯ್ಯ ಸಾಧನೆ
ಸಿನಿಮಾ ಸುದ್ದಿ

ಕನ್ನಡ ನಿರ್ಮಾಪಕನ ಮಲಯಾಳಂ ಚಿತ್ರಕ್ಕೆ ಕೇರಳ ರಾಜ್ಯ ಪ್ರಶಸ್ತಿ: ಪುಷ್ಕರ್ ಮಲ್ಲಿಕಾರ್ಜುನಯ್ಯ ಸಾಧನೆ

ಇತರೆ ಭಾಷೆಗಳ ನಿರ್ಮಾಪಕರು ಕನ್ನಡ ಸಿನಿಮಾಗಳನ್ನು ನಿರ್ಮಾಣ ಮಾಡುವುದನ್ನು ನೋಡಿದ್ದೇವೆ. ಅಂಥದ್ದರಲ್ಲಿ ಕನ್ನಡಕ್ಕೆ ಸದಭಿರುಚಿಯ ಹಾಗೂ ಪ್ರಯೋಗಾತ್ಮಕ ಸಿನಿಮಾಗಳನ್ನು ನೀಡಿರುವ ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ 'ತಿಂಗಳಾಯಿಚ ನಿಶ್ಚಯಂ' ಎಂಬ ಮಲಯಾಳಂ ಸಿನಿಮಾ ಮಾಡಿ, ಕೇರಳ ರಾಜ್ಯಪ್ರಶಸ್ತಿಯನ್ನು ಸ್ವೀಕರಿಸಿರುವುದು ಕನ್ನಡಿಗರು ಹೆಮ್ಮೆ ಪಡುವ ವಿಚಾರ.

ನಿರ್ದೇಶಕ ಸಚಿನ್ ರವಿ ಹೊಸ ಪ್ರಯೋಗ: ಮಹಾಭಾರತದ ಅಶ್ವತ್ಥಾಮ ಆಧಾರಿತ ಆಕ್ಷನ್ ಥ್ರಿಲ್ಲರ್ ನಲ್ಲಿ ಶಿವಣ್ಣ
ಸಿನಿಮಾ ಸುದ್ದಿ

ನಿರ್ದೇಶಕ ಸಚಿನ್ ರವಿ ಹೊಸ ಪ್ರಯೋಗ: ಮಹಾಭಾರತದ ಅಶ್ವತ್ಥಾಮ ಆಧಾರಿತ ಆಕ್ಷನ್ ಥ್ರಿಲ್ಲರ್ ನಲ್ಲಿ ಶಿವಣ್ಣ

ಮಹಾಭಾರತದ ಅಶ್ವತ್ಥಾಮನ ಪಾತ್ರ ಬಾಲಿವುಡ್ ಮತ್ತು ಸ್ಯಾಂಡಲ್ ವುಡ್ ನಹಲವು  ಚಲನಚಿತ್ರ ನಿರ್ಮಾಪಕರ ಮನಸ್ಸು ಸೆಳೆದಿದೆ. ಇದಕ್ಕೆ ಇತ್ತೀಚಿನ ಉದಾಹರಣೆ ಎಂದರೆ "ಅವನೆ ಶ್ರೀಮನ್ನಾರಾಯಣ" ಚಿತ್ರದ ತಯಾರಕರಾಗಿದ್ದಾರೆ. ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ ಮತ್ತು ನಿರ್ದೇಶಕ ಸಚಿನ್ ರವಿ ಪೌರಾಣಿಕ ದಂತಕಥೆಯಾದ ಅಶ್ವತ್ಥಾಮನ ಜೀವನಾಧಾರಿತ  ಆಕ್ಷನ್-ಪ್ಯಾಕ್ಡ್ ಸ್ಪೈ ಥ್ರಿಲ್ಲ

'ರಾಬಿನ್ ಹುಡ್' ಗಾಗಿ ಮತ್ತೆ ಒಂದಾದ ಸುನಿ ಮತ್ತು ಪುಷ್ಕರ್ ಮಲ್ಲಿಕಾರ್ಜುನಯ್ಯ
ಸಿನಿಮಾ ಸುದ್ದಿ

'ರಾಬಿನ್ ಹುಡ್' ಗಾಗಿ ಮತ್ತೆ ಒಂದಾದ ಸುನಿ ಮತ್ತು ಪುಷ್ಕರ್ ಮಲ್ಲಿಕಾರ್ಜುನಯ್ಯ

ಅವತಾರ ಪುರುಷ ನಿರ್ದೇಶಕ ಸುನಿ ಮತ್ತು ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ ಎರಡನೇ ಬಾರಿಗೆ ಒಂದಾಗುತ್ತಿದ್ದಾರೆ. ಕಮರ್ಷಿಯಲ್ ಎಂಟರ್ಟೈನ್ ಗಾಗಿ ಈ ಜೋಡಿ ಒಟ್ಟಾಗುತ್ತಿದ್ದಾರೆ.

ನಿರ್ದೇಶಕ ಲೋಹಿತ್ ರಿಂದ ಮತ್ತೆ ಹಾರರ್ ಚಿತ್ರ: 'ಬ್ರಹ್ಮರಾಕ್ಷಸ' ನಿರ್ಮಿಸುತ್ತಿದ್ದಾರೆ ಪುಷ್ಕರ್ ಮಲ್ಲಿಕಾರ್ಜುನಯ್ಯ
ಸಿನಿಮಾ ಸುದ್ದಿ

ನಿರ್ದೇಶಕ ಲೋಹಿತ್ ರಿಂದ ಮತ್ತೆ ಹಾರರ್ ಚಿತ್ರ: 'ಬ್ರಹ್ಮರಾಕ್ಷಸ' ನಿರ್ಮಿಸುತ್ತಿದ್ದಾರೆ ಪುಷ್ಕರ್ ಮಲ್ಲಿಕಾರ್ಜುನಯ್ಯ

ಬ್ರಹ್ಮರಾಕ್ಷಸ ಚಿತ್ರದ ಮೂಲಕ ನಿರ್ದೇಶಕ ಲೋಹಿತ್ ಹೆಚ್ ಮತ್ತು ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ ಒಂದಾಗುತ್ತಿದ್ದಾರೆ. ಮಮ್ಮಿ ಸೇವ್ ಮಿ ಚಿತ್ರದ ಮೂಲಕ ನಿರ್ದೇಶನಕ್ಕೆ ಕಾಲಿಟ್ಟ ಲೋಹಿತ್ ನಂತರ ದೇವಕಿ ಚಿತ್ರ ಮಾಡಿದರು. ಬ್ರಹ್ಮರಾಕ್ಷಸ ಅವರ ಮೂರನೇ ಚಿತ್ರವಿದು.

ನಟನೆಯನ್ನು ಪ್ರಾರಂಭಿಸಲು ಮಾನಸಿಕವಾಗಿ ಸಿದ್ಧನಾಗುತ್ತಿದ್ದೇನೆ: ಪುಷ್ಕರ್ ಮಲ್ಲಿಕಾರ್ಜುನಯ್ಯ
ಸಿನಿಮಾ ಸುದ್ದಿ

ನಟನೆಯನ್ನು ಪ್ರಾರಂಭಿಸಲು ಮಾನಸಿಕವಾಗಿ ಸಿದ್ಧನಾಗುತ್ತಿದ್ದೇನೆ: ಪುಷ್ಕರ್ ಮಲ್ಲಿಕಾರ್ಜುನಯ್ಯ

ಕನ್ನಡ ಚಿತ್ರರಂಗದ ಮಹತ್ವದ ನಿರ್ಮಾಪಕರಲ್ಲಿ ಒಬ್ಬರಾದ ಪುಷ್ಕರ್ ಮಲ್ಲಿಕಾರ್ಜುನಯ್ಯಅವರೀಗ ಅಭಿನಯದ ಬಗೆಗೆ ಸಹ ಆಸಕ್ತರಾಗುತ್ತಿದ್ದಾರೆ. ಸಧ್ಯ ವರು ತಮ್ಮೂರಾದ ತುಮಕೂರಿನಲ್ಲಿ ನೆಲೆಸಿದ್ದು ಮುಂದಿನ ಚಿತ್ರಕ್ಕಾಗಿ ಸಿದ್ದತೆ ನಡೆಸಿದ್ದಾರೆ. ಅವರ ಚಿತ್ರಕ್ಕೆ  ನಿರ್ದೇಶಕ ಸುನಿ ಆಕ್ಷನ್ ಕಟ್ ಹೇಳಲಿದ್ದಾರೆ.

ವಿನಯ್ ರಾಜ್​ಕುಮಾರ್ ಅಭಿನಯದ ಬಾಕ್ಸಿಂಗ್ ಸಿನಿಮಾ ಟೈಟಲ್ '10'?
ಸಿನಿಮಾ ಸುದ್ದಿ

ವಿನಯ್ ರಾಜ್​ಕುಮಾರ್ ಅಭಿನಯದ ಬಾಕ್ಸಿಂಗ್ ಸಿನಿಮಾ ಟೈಟಲ್ '10'?

'ಕಿರಿಕ್ ಪಾರ್ಟಿ' ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ ನಿರ್ಮಾಣ ಮಾಡುತ್ತಿರುವ ಹೊಸ ಚಿತ್ರದಲ್ಲಿ ವಿನಯ್ ರಾಜ್​ಕುಮಾರ್ ಕಾಣಿಸಿಕೊಳ್ಳುತ್ತಿರುವುದು ಹಳೆಯ ಸುದ್ದಿ. ಇದೀಗ ಆ ಚಿತ್ರದ ಮುಹೂರ್ತ ಕೂಡ ನೆರವೇರಿದೆ. ಕರಮ್ ಚಾವ್ಲಾ ನಿರ್ದೇಶಿಸಲಿರುವ ಈ ಸಿನಿಮಾದಲ್ಲಿ ಅಣ್ಣಾವ್ರ ಮೊಮ್ಮಗ ಬಾಕ್ಸರ್ ಪಾತ್ರದಲ್ಲಿ ರಿಂಗ್​ಗೆ ಎಂಟ್ರಿ ಕೊಡಲಿದ್ದಾರೆ.

ಗ್ರಾಫಿಕ್ಸ್ ನಿಂದಾಗಿ 'ಅವನೇ ಶ್ರೀಮನ್ನಾರಾಯಣ' ಬಿಡುಗಡೆ ವಿಳಂಬ!
ಸಿನಿಮಾ ಸುದ್ದಿ

ಗ್ರಾಫಿಕ್ಸ್ ನಿಂದಾಗಿ 'ಅವನೇ ಶ್ರೀಮನ್ನಾರಾಯಣ' ಬಿಡುಗಡೆ ವಿಳಂಬ!

ರಕ್ಷಿತ್ ಶೆಟ್ಟಿ ಅಭಿನಯದ ಬಹು ನಿರೀಕ್ಷಿತ ಚಿತ್ರ ಅವನೇ ಶ್ರೀಮನ್ನಾರಾಯಣದ ಬಿಡುಗಡೆ ದಿನಾಂಕ ಕಂಪ್ಯೂಟರ್ ಗ್ರಾಫಿಕ್ಸ್ ಕೆಲಸದಿಂದಾಗಿ ಮುಂದೆ ಹೋಗಿದೆ.

300 ವರ್ಷ ಹಳೆಯದಾದ ಮನೆಯಲ್ಲಿ 'ಅವತಾರ ಪುರುಷ' ಶೂಟಿಂಗ್!
ಸಿನಿಮಾ ಸುದ್ದಿ

300 ವರ್ಷ ಹಳೆಯದಾದ ಮನೆಯಲ್ಲಿ 'ಅವತಾರ ಪುರುಷ' ಶೂಟಿಂಗ್!

"ಅವತಾರ ಪುರುಷ" ಚಿತ್ರತಂಡ ಸಿನಿ ಪ್ರೇಕ್ಷಕರಿಗೆ ಹೊಸ ಬಗೆಯ ಮನರಂಜನೆ ಒದಗಿಸಲು ಸಕಲ ಸಿದ್ದತೆ ಮಾಡಿಕೊಂಡಿದೆ. ನಟ ಶರಣ್ ಅಭಿನಯದ ಈ ಚಿತ್ರಕ್ಕೆ ಸುನಿ ನ್ರ್ದೇಶನ ಪುಷ್ಕರ ಮಲ್ಲಿಕಾರ್ಜುನ್....

ಸುನಿ-ದಿಗಂತ್ ಕಾಂಬಿನೇಷನ್ ನಲ್ಲಿ ಲವ್ ಸ್ಟೋರಿ!
ಸಿನಿಮಾ ಸುದ್ದಿ

ಸುನಿ-ದಿಗಂತ್ ಕಾಂಬಿನೇಷನ್ ನಲ್ಲಿ ಲವ್ ಸ್ಟೋರಿ!

ಕೆಲವು ನಿರ್ದೇಶಕರು-ನಟರ ಕಾಂಬಿನೇಷನ್ ಪ್ರೇಕ್ಷಕರಲ್ಲಿ ಅಪಾರ ನಿರೀಕ್ಷೆಯನ್ನು ಹುಟ್ಟುಹಾಕುತ್ತದೆ...