Pushkar Singh Dhami

ಉತ್ತರಾಖಂಡ: ಹೊಸ ಸಿಎಂ ಪುಷ್ಕರ್ ಸಿಂಗ್ ಧಾಮಿ ಅಪೂರ್ಣ ಅಧಿಕಾರವಧಿಯ ಶಾಪವನ್ನು ಮುರಿಯುತ್ತಾರೆಯೇ?
ಉತ್ತರಾಖಂಡದಲ್ಲಿ ತಿರಥ್ ಸಿಂಗ್ ರಾವತ್ ಅವರು ಸಿಎಂ ಹುದ್ದೆಗೆ ರಾಜೀನಾಮೆ ನೀಡುವ ಮೂಲಕ ತಮ್ಮ 115 ದಿನಗಳ ಅಧಿಕಾರಾವಧಿಯನ್ನು ಕೊನೆಗೊಳಿಸಿದ್ದು ಇದೀಗ ನೂತನ ಸಿಎಂ ಆಗಿ ಬಿಜೆಪಿಯ ಪುಷ್ಕರ್ ಸಿಂಗ್ ಧಾಮಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಉತ್ತರಾಖಂಡದ 11ನೇ ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಧಮಿ ಅಧಿಕಾರ ಸ್ವೀಕಾರ
ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ನಂತರ ಉತ್ತರಾಖಂಡ ರಾಜ್ಯದ 11ನೇ ಮುಖ್ಯಮಂತ್ರಿಯಾಗಿ ಬಿಜೆಪಿ ಮುಖಂಡ ಪುಷ್ಕರ್ ಸಿಂಗ್ ಧಮಿ ಭಾನುವಾರ ಅಧಿಕಾರ ಸ್ವೀಕರಿಸಿದರು.

ಉತ್ತರಾಖಂಡ: ಮಾಜಿ ಮುಖ್ಯಮಂತ್ರಿ ತಿರಂತ್ ಸಿಂಗ್ ರಾವತ್ ಭೇಟಿ ಮಾಡಿದ ನಿಯೋಜಿತ ಸಿಎಂ ಪುಷ್ಕರ್ ಸಿಂಗ್ ಧಮಿ
ಉತ್ತರಾಖಂಡದ 11ನೇ ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಧಮಿ ಪದಗ್ರಹಣಕ್ಕೆ ವೇದಿಕೆ ಸಿದ್ದವಾಗಿದ್ದು ಭಾನುವಾರ ಸಾಯಂಕಾಲ ಪ್ರಮಾಣವಚನಕ್ಕೆ ಮುನ್ನ ಮಾಜಿ ಮುಖ್ಯಮಂತ್ರಿ ತಿರಂತ್ ಸಿಂಗ್ ರಾವತ್ ಅವರನ್ನು ಭೇಟಿ ಮಾಡಿದ್ದಾರೆ.

ಉತ್ತರಾಖಂಡ ನೂತನ ಸಿಎಂ ಆಗಿ ಬಿಜೆಪಿ ಹಿರಿಯ ನಾಯಕ ಪುಷ್ಕರ್ ಸಿಂಗ್ ಧಮಿ ಆಯ್ಕೆ
ಉತ್ತರಾಖಂಡ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ಹಿರಿಯ ನಾಯಕ ಪುಷ್ಕರ್ ಸಿಂಗ್ ಧಮಿ ಅವರನ್ನು ಆಯ್ಕೆ ಮಾಡಲಾಗಿದೆ.

