ಸಿನಿಮಾ ಸುದ್ದಿSIIMA 2025: ಅಲ್ಲು ಅರ್ಜುನ್ ಜೊತೆ 'ಪುಷ್ಪ 3' ಮಾಡುವುದಾಗಿ ನಿರ್ದೇಶಕ ಸುಕುಮಾರ್ ಘೋಷಣೆ
ನಿರ್ದೇಶಕ ಸುಕುಮಾರ್, ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ, ಸಂಗೀತ ಸಂಯೋಜಕ ದೇವಿ ಶ್ರೀ ಪ್ರಸಾದ್ ಮತ್ತು ಮೈತ್ರಿ ಮೂವಿ ಮೇಕರ್ಸ್ನ ನಿರ್ಮಾಪಕ ನವೀನ್ ಯೆರ್ನೇನಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.