Pushpa Amarnath

ಸ್ವಯಂ ಪ್ರೇರಿತವಾಗಿ ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಡಲು ಅವಕಾಶ: ಪುಷ್ಪಾ ಅಮರನಾಥ್
ಗ್ಯಾರಂಟಿ ಯೋಜನಗಳನ್ನು ಬಿಟ್ಟುಕೊಡಲು ಬಯಸುವ ಫಲಾನುಭವಿಗಳು ಇರಬಹುದು ಮತ್ತು ಅವರಿಗೆ ಆಯ್ಕೆಯನ್ನು ನೀಡಲಾಗುವುದು ಎಂದರು.

ಹಾಸನ ಸಮಸ್ಯೆಗಳ ಬಗೆಹರಿಸುವಲ್ಲಿ ಪ್ರಜ್ವಲ್ ವಿಫಲ: ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್
ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ಹಾಸನ ಜಿಲ್ಲೆಯ ಜ್ವಲಂತ ಸಮಸ್ಯೆಗಳತ್ತ ಗಮನ ಹರಿಸದೆ ಜನರಿಗೆ ನ್ಯಾಯ ಒದಗಿಸುವಲ್ಲಿ ವಿಫಲರಾಗಿದ್ದಾರೆ ಎಂದು ಮಹಿಳಾ ಕಾಂಗ್ರೆಸ್ ಘಟಕದ ರಾಜ್ಯಾಧ್ಯಕ್ಷೆ ಪುಷ್ಪಾ ಅಮರನಾಥ್ ಗುರುವಾರ ಕಿಡಿಕಾರಿದರು.

ಸಿಎಂ ಘೋಷಣೆ ಕಗ್ಗಂಟು: ಸಿದ್ದರಾಮಯ್ಯ ಸಿಎಂ ಎಂದು ಘೋಷಿಸಿದ ಪುಷ್ಪಾ ಅಮರನಾಥ್, ಅಶೋಕ್ ಪಟ್ಟಣ್‌ಗೆ ನೋಟಿಸ್?
ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರು ಎಂಬ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿ ಇನ್ನೂ ತೀವ್ರ ಚರ್ಚೆ ನಡೆಯುತ್ತಿರುವ ಮಧ್ಯೆಯೇ ಸಿದ್ದರಾಮಯ್ಯ ಅವರನ್ನು ಸಿಎಂ ಎಂದು ಹೈಕಮಾಂಡ್ ಘೋಷಣೆ ಮಾಡಿದೆ.

