Pushpa The Rise

ಬಾಕ್ಸ್ ಆಫೀಸ್ ಕಲೆಕ್ಷನ್: ಅಲ್ಲು ಅರ್ಜುನ್ರ 'ಪುಷ್ಪಾ' ದಿ ರೈಸ್ ಹಿಂದಿಕ್ಕಿದ ರಿಷಬ್ ಶೆಟ್ಟಿಯ ಕಾಂತಾರ!
ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಿತ್ರದ ಬಿಡುಗಡೆಯಾಗಿ 41 ದಿನ ಕಳೆದರೂ ಗಳಿಕೆಯ ಓಟ ಮುಂದೂವರೆಸಿದೆ. ಜಗತ್ತಿನಾದ್ಯಂತ 355.19 ಕೋಟಿ ರುಪಾಯಿ ಗಳಿಕೆ ಮಾಡಿದ್ದು ಪುಷ್ಪಾ ಚಿತ್ರದ ಕಲೆಕ್ಷನ್ ಅನ್ನು ಹಿಂದಿಕ್ಕಿದೆ ಎಂದು ವರದಿಯಾಗಿದೆ.

ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಪುಷ್ಪಾ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಪುಷ್ಪಾ ಸಿನಿಮಾದಲ್ಲಿ ಅಲ್ಲು ಅರ್ಜುನ್ ಲಾರಿ ಡ್ರೈವರ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ರಕ್ತ ಚಂದನ ಕಳ್ಳಸಾಗಣೆ ಕುರಿತಾಗಿ ಸಿನಿಮಾದ ಕಥೆ ಹೆಣೆಯಲಾಗಿದೆ.

