Puspha 2

ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣ: ಅಭಿಮಾನಿಗಳಿಗೆ ನಟ ಅಲ್ಲು ಅರ್ಜುನ್ ಎಚ್ಚರಿಕೆ!
ಸಂಧ್ಯಾ ಥಿಯೇಟರ್ ನಲ್ಲಿ ಡಿಸೆಂಬರ್ 4 ರಂದು ಸಂಭವಿಸಿದ ನೂಕು ನುಗ್ಗಲಿನಲ್ಲಿ 35 ವರ್ಷದ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಅವರ ಎಂಟು ವರ್ಷದ ಮಗ ಗಂಭೀರವಾಗಿ ಗಾಯಗೊಂಡಿದ್ದು, ಪರಿಸ್ಥಿತಿ ಚಿಂತಾಜನಕವಾಗಿದೆ.

ರಶ್ಮಿಕಾ ಮಂದಣ್ಣಗೆ 28 ನೇ ಹುಟ್ಟುಹಬ್ಬ: ಪುಷ್ಪ 2, ದಿ ಗರ್ಲ್ ಫ್ರೆಂಡ್ ಚಿತ್ರಗಳ ಫಸ್ಟ್ ಲುಕ್ ಪೋಸ್ಟರ್ ಅನಾವರಣ
ನ್ಯಾಷನಲ್ ಕ್ರಷ್' ರಶ್ಮಿಕಾ ಮಂದಣ್ಣ ಅವರಿಗೆ 28ನೇ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅವರ ಅಭಿನಯದ ಪುಷ್ಪ 2 ಹಾಗೂ ದಿ ಗರ್ಲ್ ಫ್ರೆಂಡ್ ಚಿತ್ರದ ಫಸ್ಟ್ ಲುಕ್ ಫೋಸ್ಟರ್ ಗಳನ್ನು ಬಿಡುಗಡೆ ಮಾಡಲಾಗಿದೆ.

