ರಾಜ್ಯನಿನ್ನೆ 211 ಪೊಲೀಸ್ ಇನ್ಸ್ಪೆಕ್ಟರ್ಗಳ ವರ್ಗಾವಣೆ: ಇಂದು 19 ತಡೆ ಹಿಡಿದ ಸರ್ಕಾರ
ನಿನ್ನೆ ವರ್ಗಾವಣೆಗೊಂಡಿದ್ದ ಕೆಲ ಇನ್ಸ್ಪೆಕ್ಟರ್ಗಳ ವರ್ಗಾವಣೆಗೆ ಸರ್ಕಾರ ತಡೆ ಹಿಡಿದಿದೆ. ಮಂಗಳವಾರ ರಾಜ್ಯಾದ್ಯಂತ 211 ಪೊಲೀಸ್ ಇನ್ಸ್ಪೆಕ್ಟರ್ಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು.