Putin

2025 ರಲ್ಲಿ ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ ಸಾಧ್ಯತೆ
ಎರಡೂ ಕಡೆಯವರು ಭೇಟಿಯ ಸಾಧ್ಯತೆಯನ್ನು ನೋಡುತ್ತಿದ್ದಾರೆ ಆದರೆ ಇನ್ನೂ ಯಾವುದೂ ಅಂತಿಮಗೊಂಡಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟ್ರಂಪ್ ಗೆಲುವಿಗೆ ಶುಭಕೋರದ ಪುಟಿನ್
ಅಮೇರಿಕಾದೊಂದಿಗೆ ಉತ್ತಮ ಸಂಬಂಧವನ್ನು ಹೊಂದದ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಈ ವರೆಗೂ ಡೊನಾಲ್ಡ್ ಟ್ರಂಪ್ ಗೆ ಅಭಿನಂದನೆ, ಶುಭಾಶಯವನ್ನು ತಿಳಿಸಿಲ್ಲ.

ಪುಟಿನ್, ಝೆಲೆನ್ಸ್ಕಿ ಜೊತೆ ಮೋದಿ ಸಭೆ ಸಂವಹನ ಪ್ರಕ್ರಿಯೆಯ ಆರಂಭವಷ್ಟೇ: ಜೈಶಂಕರ್
"ನಾವು ಏನು ಮಾಡಲು ಪ್ರಯತ್ನಿಸುತ್ತಿದ್ದೇವೆ? ಮಧ್ಯಸ್ಥಿಕೆ ವಹಿಸಬೇಕಾಗಿಲ್ಲ. ಕೆಲವೊಮ್ಮೆ ಸಂವಹನ ನಡೆಸಬೇಕು. ನಾವು ವಾಸ್ತವವಾಗಿ ಏಕಕಾಲದಲ್ಲಿ ಸಂಘರ್ಷದಲ್ಲಿರುವ ಎರಡು ದೇಶಗಳೊಂದಿಗೆ ಮಾತನಾಡುತ್ತಿದ್ದೇವೆ"

ರಷ್ಯಾಗೆ ಸ್ವಾಗತ ಆತ್ಮೀಯ ಮಿತ್ರ: ಪ್ರಧಾನಿ ಮೋದಿಗೆ ಪುಟಿನ್
ನಾಳೆ ನಾವು ಔಪಚಾರಿಕ ಮಾತುಕತೆ ನಡೆಸಲಿದ್ದೇವೆ, ಆದರೆ ಇಂದು ನಾವು ಅನೌಪಚಾರಿಕ ಮಾತುಕತೆ ನಡೆಸುತ್ತಿದ್ದೇವೆ ಎಂದು ಪ್ರಧಾನಿಗೆ ಔತಣಕೂಟ ಏರ್ಪಡಿಸಿದ ಪುಟಿನ್ ಹೇಳಿದ್ದಾರೆ.

ರಷ್ಯಾ ಅಧ್ಯಕ್ಷೀಯ ಚುನಾವಣೆ: ಪುಟಿನ್ ಗೆ ಮತ್ತೆ ಗೆಲುವು
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಅಧ್ಯಕ್ಷೀಯ ಚುನಾವಣೆಯಲ್ಲಿ ಮತ್ತೆ ಗೆಲುವು ಸಾಧಿಸಿದ್ದಾರೆ. ಚುನಾವಣೆಯಲ್ಲಿ ಪುಟಿನ್ ಅವರು ಶೇ. 87.17 ರಷ್ಟು ಮತಗಳನ್ನು ಪಡೆದಿದ್ದಾರೆ ಎಂದು ಒಕ್ಕೂಟದ ಕೇಂದ್ರ ಚುನಾವಣಾ ಆಯೋಗದ ದತ್ತಾಂಶ ಉಲ್ಲೇಖಿಸಿ ಟಾಸ್ ಸುದ್ದಿಸಂಸ್ಥೆ ವರದಿ ಮಾಡಿದೆ.

ಈ ಬಾರಿ ಕೂಡ ಚುನಾವಣೆಯಲ್ಲಿ ಗೆದ್ದರೆ ಮೋದಿ ಪುಟಿನ್ ರೀತಿ ವರ್ತಿಸಬಹುದು: ಮಲ್ಲಿಕಾರ್ಜುನ ಖರ್ಗೆ
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸತತ ಮೂರನೇ ಬಾರಿಗೆ ಗೆದ್ದರೆ ಪ್ರಧಾನಿ ನರೇಂದ್ರ ಮೋದಿ ಅವರು ಸರ್ವಾಧಿಕಾರಿಯಂತೆ ವರ್ತಿಸಬಹುದು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಮೋದಿ ಸರಿಯಾದ ಕೆಲಸ ಮಾಡುತ್ತಿದ್ದಾರೆ, ನಾವೂ ಅವರನ್ನು ಅನುಕರಿಸಬೇಕು: ಮೇಕ್ ಇನ್ ಇಂಡಿಯಾ ಬಗ್ಗೆ ಪುಟಿನ್ ಮೆಚ್ಚುಗೆ
ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಪ್ರಧಾನಿ ಮೋದಿ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಮೋದಿ ಮೇಕ್ ಇನ್ ಇಂಡಿಯಾ ವಿಷಯದಲ್ಲಿ ಸರಿಯಾದ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಬ್ರಿಕ್ಸ್ ಬಳಿಕ ಜಿ-20 ಶೃಂಗಸಭೆಗೆಗೂ ಪುಟಿನ್ ಗೈರು!
ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ನವದೆಹಲಿಯಲ್ಲಿ ಸೆ.09-10 ರಂದು ನಡೆಯಲಿರುವ ಜಿ-20 ಶೃಂಗಸಭೆಗೆ ಗೈರಾಗಲಿದ್ದಾರೆ.

ಉಕ್ರೇನ್ ಮೇಲಿನ ಯುದ್ಧಕ್ಕೆ 2 ದಿನಗಳ ಕದನ ವಿರಾಮ; ಮಾತುಕತೆಗೆ ಸಿದ್ಧ, ಆದರೆ ಷರತ್ತು ಅನ್ವಯ: ಪುಟಿನ್ ಘೋಷಣೆ
ಆರ್ಥೋಡಾಕ್ಸ್ ಕ್ರಿಸ್ಮಸ್ ಹಿನ್ನೆಲೆಯಲ್ಲಿ ಉಕ್ರೇನ್ ವಿರುದ್ಧದ ಯುದ್ಧಕ್ಕೆ 2 ದಿನಗಳ ಕದನ ವಿರಾಮ ಘೋಷಿಸಿರುವ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್, ಉಕ್ರೇನ್ ಜೊತೆಗೆ ಮಾತುಕತೆಗೆ ಸಿದ್ಧ ಎಂದು ಹೇಳಿದ್ದು ಷರತ್ತು ವಿಧಿಸಿದ್ದಾರೆ.

