Putin

"ಇದು ಯುದ್ಧದ ಯುಗವಲ್ಲ": ಪುಟಿನ್ ಗೆ ಪ್ರಧಾನಿ ಮೋದಿಯ ಸಲಹೆ ಜಿ-20 ಶೃಂಗಸಭೆಯಲ್ಲಿ ಸದ್ದು!
ರಷ್ಯಾ-ಉಕ್ರೇನ್ ನಡುವಿನ ಯುದ್ಧವನ್ನು ಕೊನೆಗಾಣಿಸಲು ರಷ್ಯಾ ಅಧ್ಯಕ್ಷ ಪುಟಿನ್ ಗೆ ಸಲಹೆ ನೀಡಿದ್ದಾಗ ಪ್ರಧಾನಿ ಮೋದಿ ಹೇಳಿದ್ದ ಮಾತುಗಳು ಈಗ ಬಾಲಿಯಲ್ಲಿ ನಡೆಯುತ್ತಿರುವ ಜಿ-20 ಶೃಂಗಸಭೆಯಲ್ಲೂ ಸದ್ದು ಮಾಡಿದೆ.

ಉಕ್ರೇನ್ ವಿಷಯದಲ್ಲಿ ಮಾತುಕತೆಯೊಂದೇ ಇರುವ ಏಕೈಕ ಮಾರ್ಗ: ಪುಟಿನ್ ಗೆ ಪ್ರಧಾನಿ ಮೋದಿ
ಉಕ್ರೇನ್ ವಿಷಯದಲ್ಲಿ ಮಾತುಕತೆಯೊಂದೇ ಇರುವ ಏಕೈಕ ಮಾರ್ಗ ಎಂದು ಪ್ರಧಾನಿ ನರೇಂದ್ರ ಮೋದಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಗೆ ಕರೆ ನೀಡಿದ್ದಾರೆ.

ಪುಟಿನ್ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರ: ಮೆಟ್ಟಿಲಿನಿಂದ ಜಾರಿ ಬಿದ್ದು ಅನಿಯಂತ್ರಿತ ಮಲವಿಸರ್ಜನೆ; ಮೂಳೆಗೆ ಪೆಟ್ಟು!
ಈಗಾಗಲೇ ಕ್ಯಾನ್ಸರ್‌ನಿಂದ ಬಳಲುತ್ತಿರುವ ರಷ್ಯಾ ಅದ್ಯಕ್ಷರು ಮೆಟ್ಟಿಲುಗಳಿಂದ ಕೆಳಕ್ಕೆ ಬಿದ್ದ ಕಾರಣದಿಂದ ಮಲವಿಸರ್ಜನೆ ಮಾಡಿಕೊಂಡರು ಎಂದು ಟೆಲಿಗ್ರಾಮ್ ಚಾನೆಲ್ ಹೇಳಿದೆ.

ನ್ಯೂಕ್ಲಿಯರ್ ತಾಲೀಮು ವೀಕ್ಷಿಸಿದ ಪುಟಿನ್; ಎಲ್ಲಾ ಮಾರ್ಗಗಳನ್ನೂ ಬಳಸಲು ಸಿದ್ಧ ಎಂದ ರಷ್ಯಾ ಅಧ್ಯಕ್ಷ
'ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿಮ್ ಅ.25 ರಂದು ರಷ್ಯಾದ ಕಾರ್ಯತಂತ್ರದ ಪರಮಾಣು ಶಕ್ತಿಗಳಿಗೆ ಸಂಬಂಧಿಸಿದ ಬ್ಯಾಲಿಸ್ಟಿಕ್ ಹಾಗೂ ಕ್ರೂಸ್ ಕ್ಷಿಪಣಿಗಳ ಅಭ್ಯಾಸ ಉಡಾವಣೆಗಳನ್ನು ವೀಕ್ಷಿಸಿದರು.

ಕೂಡಲೇ ಯುದ್ಧ ನಿಲ್ಲಿಸಿ: ಉಕ್ರೇನ್-ರಷ್ಯಾಗೆ ಭಾರತ ಸಲಹೆ
ಉಕ್ರೇನ್ ಮೇಲಿನ ಯುದ್ಧವನ್ನು ತಕ್ಷಣವೇ ನಿಲ್ಲಿಸುವಂತೆ ಭಾರತವು ರಷ್ಯಾಗೆ ಕರೆ ನೀಡಿದ್ದು, ರಾಜತಾಂತ್ರಿಕ ಚರ್ಚೆಗಳ ಮೂಲಕ ಸಂಘರ್ಷ ಇತ್ಯರ್ಥಪಡಿಸಿಕೊಳ್ಳುವಂತೆ ಸಲಹೆ ನೀಡಿದೆ.

ಉಕ್ರೇನ್ ನಲ್ಲಿ ರಷ್ಯ ಆಕ್ರಮಿತ ಅಣುಘಟಕದ ತಪಾಸಣೆಗೆ ಪುಟಿನ್ ಒಪ್ಪಿಗೆ
ರಷ್ಯಾದ ವಶದಲ್ಲಿರುವ ಉಕ್ರೇನ್ ನ ಜಪೋರಿಝಿಯಾ ಪರಮಾಣು ವಿದ್ಯುತ್ ಸ್ಥಾವರಕ್ಕೆ ಸ್ವತಂತ್ರ ತಪಾಸಕರು ಉಕ್ರೇನ್ ಮೂಲಕ ಭೇಟಿ ನೀಡುವುದಕ್ಕೆ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಒಪ್ಪಿಗೆ ಸೂಚಿಸಿದ್ದಾರೆ.

ರಷ್ಯಾ ಸೇನೆ ತಡೆಯಲು ತನ್ನನ್ನು ತಾನೇ ಸ್ಫೋಟಿಸಿಕೊಂಡ ಉಕ್ರೇನ್ ಸೈನಿಕ!!
ರಷ್ಯಾದ ಟ್ಯಾಂಕರ್ಗಳು ತನ್ನ ದೇಶದ ಮೇಲೆ ಆಕ್ರಮಣ ಮಾಡುವುದನ್ನು ತಡೆಯಲು, ಉಕ್ರೇನ್ ಸೈನಿಕನೋರ್ವ ತನ್ನನ್ನು ತಾನೇ ಸ್ಪೋಟಿಸಿಕೊಂಡು ಪ್ರಾಣಾರ್ಪಣೆ ಮಾಡಿರುವ ಘಟನೆ ವರದಿಯಾಗಿದೆ.
ಸಮರಕ್ಕೆ ನಾಂದಿ ಹಾಡಿದ್ದೇ ನ್ಯಾಟೋ...!!; ಉಕ್ರೇನ್-ರಷ್ಯಾ ಯುದ್ಧಕ್ಕೆ ಕಾರಣವಾದ ಅಂಶಗಳು
ಪಾಶ್ಚಿಮಾತ್ಯ ರಾಷ್ಟ್ರಗಳು ಮತ್ತು ವಿಶ್ವಸಮುದಾಯದ ಎಚ್ಚರಿಕೆಯನ್ನು ತಿರಸ್ಕರಿಸಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಉಕ್ರೇನ್ ಮೇಲೆ ಯುದ್ಧ ಘೋಷಿಸಿದ್ದು, ಉಕ್ರೇನ್ ನ ಪ್ರಮುಖ 11 ನಗರಗಳನ್ನು ಗುರಿಯಾಗಿಸಿಕೊಂಡು ಸೇನಾ ದಾಳಿ ನಡೆಸಿದ್ದಾರೆ.

2036ರವರೆಗೂ ರಷ್ಯಾ ಅಧ್ಯಕ್ಷರಾಗಿ ವ್ಲಾದಿಮಿರ್ ಪುಟಿನ್ ಮುಂದುವರಿಕೆ?
2036ರವರೆಗೂ ರಷ್ಯಾದ ಅಧ್ಯಕ್ಷರಾಗಿ ವ್ಲಾದಿಮಿರ್ ಪುಟಿನ್ ಅವರು ಮುಂದುವರೆಯಲು ರಷ್ಯಾ ಜನತೆ ತಮ್ಮ ಮತ ಚಲಾಯಿಸುವ ಮೂಲಕ ಹಾದಿಯನ್ನು ಸುಗಮಗೊಳಿಸಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

