ರೈತ ಮುಖಂಡ, ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಪಾಂಡವಪುರ ತಾಲ್ಲೂಕಿನ ಸ್ವಗ್ರಾಮ ಕ್ಯಾತನಹಳ್ಳಿಯಲ್ಲಿ ಅವರ ತೆಂಗಿನ ತೋಟದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ನೆರವೇರಿತು.