ರಾಜ್ಯಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ ಪುತ್ತೂರು ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಪೊಲೀಸರು ಮತ್ತೆ ಮೂವರು ಆರೋಪಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.