ರಾಜ್ಯಕೋಳಿ ಪಂದ್ಯ ಅಡ್ಡೆ ಮೇಲೆ ಪೊಲೀಸರ ದಾಳಿ: ಪುತ್ತೂರು MLA ಸೇರಿ 16 ಮಂದಿ ವಿರುದ್ಧ ಕೇಸ್ ದಾಖಲು!
ಶನಿವಾರ ಕೇಪುವಿನಲ್ಲಿ ಅಕ್ರಮವಾಗಿ ಕೋಳಿ ಜಗಳ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ವಿಟ್ಲ ಸಬ್ ಇನ್ಸ್ಪೆಕ್ಟರ್ ಮತ್ತು ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ಹಲವು ಹುಂಜಗಳು ಪತ್ತೆಯಾಗಿವೆ.