Puttur

ಪುತ್ತೂರು ಮಹಾಲಿಂಗೇಶ್ವರ ದೇವಾಲಯದಲ್ಲಿ ಹಿಂದೂಯೇತರರಿಗೆ ಪಾರ್ಕಿಂಗ್ ನಿರ್ಬಂಧ!
ವಿವಿಧ ಧರ್ಮಕ್ಕೆ ಸೇರಿದವರೂ ಕೂಡಾ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬರುತ್ತಾರೆ, ಪೂಜಿಸುತ್ತಾರೆ. ದೇವಸ್ಥಾನದ ಪಾರ್ಕಿಂಗ್ ಸ್ಥಳ ಎಲ್ಲರಿಗೂ ಸೇರಿದ್ದು ಎಂದು ಪುತ್ತೂರು ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಕಿಡಿ ಕಾರಿದ್ದಾರೆ.

ಪುತ್ತೂರು: ಬೈಕ್ ಗೆ ಹಿಂಬದಿಯಿಂದ ವಾಹನ ಡಿಕ್ಕಿ, ಸವಾರರಿಬ್ಬರು ಸಾವು
ಪಿಕಪ್ ವಾಹನವೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಸವಾರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದೆ.

ಕೋವಿಡ್-19: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಏರುತ್ತಿದೆ ಸಾವಿನ ಪ್ರಮಾಣ!
ದಿನೇ ದಿನೇ ಕೊರೋನಾ ಏರುಗತಿಯಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸಾವಿನ ಪ್ರಮಾಣ ಸೇ.2.82ಕ್ಕೆ ಏರಿಕೆಯಾಗಿದೆ. ಇತರೆ ಜಿಲ್ಲೆಗಳಿಗೆ ಹೋಲಿಕೆ ಮಾಡಿದರೆ ಈ ಪ್ರಮಾಣ ತುಸು ಹೆಚ್ಚೇ ಆಗಿದೆ ಎಂದು ಆರೋಗ್ಯ ಇಲಾಖೆಯ ಮೂಲಗಳು ಮಾಹಿತಿ ನೀಡಿವೆ.

ಪುತ್ತೂರು: ಕಲ್ಲಂದಡ್ಕದಲ್ಲಿ ಗುಂಡಿನ ದಾಳಿ, ಪ್ರಮುಖ ಆರೋಪಿ ಮಡಿಕೇರಿಯಲ್ಲಿ ಬಂಧನ
ಪುತ್ತೂರು ತಾಲೂಕಿನ ಕೊಡಿಪ್ಪಾಡಿ ಗ್ರಾಮದ ಕಲ್ಲಂದಡ್ಕದಲ್ಲಿ ಅಬ್ದುಲ್ ಖಾದರ್ ಎಂಬವರ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣದ ಪ್ರಮುಖ ಆರೋಪಿ ಬ್ಲೇಡ್ ಸಾದಿಕ್ ಎಂಬಾತನನ್ನು ಮಡಿಕೇರಿಯ ಗಾಳಿಬೀಡು ಎಂಬಲ್ಲಿ ಪೊಲೀಸರು ಬಂಧಿಸಿದ್ದಾರೆ.

ಪುತ್ತೂರು ಜೋಡಿಕೊಲೆ ಪ್ರಕರಣ: 24 ಗಂಟೆಯೊಳಗೆ ಆರೋಪಿ ಅಂದರ್ !
ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನಲ್ಲಿ ನಡೆದಿದ್ದ ಜೋಡಿಕೊಲೆ ಆರೋಪಿಯನ್ನು ಕೇವಲ 24 ಗಂಟೆಗಳಲ್ಲಿ ಪೋಲೀಸರು ಬಂಧಿಸಿದಾರೆ.

ಪುತ್ತೂರಿನಲ್ಲಿ ಎಸಿಬಿ ದಾಳಿ: ಲಂಚ ಸ್ವೀಕರಿಸುತ್ತಿದ್ದ ಸರ್ವೇಯರ್ ಶಿವಕುಮಾರ್ ಬಂಧನ
ಸರ್ಕಾರಿ ಸರ್ವೇಯರ್ ಓರ್ವ ಜಮೀನಿನ ಪೋಡಿ (ಅಳತೆ) ಮಾಡಿಸುವದಕ್ಕಾಗಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಬಲೆಗೆ ಬಿದ್ದಿರುವ ಘಟನೆ ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ನಡೆದಿದೆ.

ಹಬ್ಬದ ದಿನವೇ ಎರಗಿದ ಜವರಾಯ! ಭೀಕರ ಕಾರು ಅಪಘಾತಕ್ಕೆ ಒಂದೇ ಕುಟುಂಬದ ನಾಲ್ವರು ದುರ್ಮರಣ
ಗಣೇಶ ಚತುರ್ಥಿ ಹಬ್ಬದಂದೇ ಜವರಾಯ ಅಬ್ಬರಿಸಿದ್ದು ಕಾರೊಂದು ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ದುರ್ಮರಣಕ್ಕೀಡಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ಮೈಸೂರು ರಾಜ್ಯ ಹೆದ್ದಾರಿಯ ಕೌಡಿಚಾರಿನಲ್ಲಿ ನಡೆದಿದೆ.

ಪುತ್ತೂರು: ಆಂಬ್ಯುಲೆನ್ಸ್ ಮತ್ತು ಟೆಂಪೊ ನಡುವೆ ಢಿಕ್ಕಿ, ಮಹಿಳೆ ಮೃತ್ಯು, ಮೂವರಿಗೆ ಗಾಯ
ಪತಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಆಂಬ್ಯುಲೆನ್ಸ್ ಗೆ ಟೆಂಪೋ ಡಿಕ್ಕಿಯಾಗಿ ಮಹಿಳೆ ಮೃತಪಟ್ಟು ಮೂವರು ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡದ ವಿಟ್ಲ ಸಮೀಪ ಮಿತ್ತೂರಿನಲ್ಲಿ ನಡೆದಿದೆ.

ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಬೆನ್ನಲ್ಲೇ ಪುತ್ತೂರಿನಲ್ಲಿ ಮತ್ತೊಂದು ಹೀನಕೃತ್ಯ: ಶಾಲಾ ಬಾಲಕಿಯ ಮೇಲೆರಗಿದ ಕಾಮುಕ ಅರೆಸ್ಟ್
ಜಿಲ್ಲೆಯಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣ ನಡೆದ ಬೆನ್ನಲ್ಲೇ ಅಪ್ರಾಪ್ತೆಯ ಮೇಲೆ ವಿವಾಹಿತನೋರ್ವ ಅತ್ಯಾಚಾರವೆಸಗಿದ ಪ್ರಕರಣ ಬೆಳಕಿಗೆ ಬಂದಿದೆ.

