Putturu

ಪುತ್ತೂರು ಬಳಿ ಬಸ್ ಹಳ್ಳಕ್ಕೆ ಉರುಳಿ 20 ಮಂದಿಗೆ ಗಾಯ
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಮೈ ಸಮೀಪ ಖಾಸಗಿ ಬಸ್ ವೊಂದು ಕಳೆದ ರಾತ್ರಿ ರಸ್ತೆಬದಿಯ ಹಳ್ಳಕ್ಕೆ ಉರುಳಿ ಅದರಲ್ಲಿದ್ದ 27 ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಶನಿವಾರ ಪೊಲೀಸರು ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್ ಆದೇಶದ ಎಫೆಕ್ಟ್: ಮಧ್ಯ ಸಿಗದೇ ಪರದಾಟ, ಸಿಕ್ಕ ಅಂಗಡಿ ಮುಂದೆ ಭಾರಿ "ಜನಸ್ತೋಮ"
ಹೆದ್ದಾರಿಯ 500 ಮಿಟರ್ ವ್ಯಾಪ್ತಿಯಲ್ಲಿ ಯಾವುದೇ ಬಾರ್ ಇರಬಾರದೆಂಬ ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮಧ್ಯ ಪ್ರಿಯರು ಪರದಾಡುತ್ತಿದ್ದು, ಸಿಕ್ಕ ಏಕೈಕ ಮಧ್ಯದಂಗಡಿ ಮುಂದೆ ಸಾಲುಗಟ್ಟಿ ಗಂಟೆಗಟ್ಟಲೆ ಕಾದು ಮಧ್ಯ ಖರೀದಿಸುತ್ತಿರುವ ಘಟನೆ ಪುತ್ತೂರಿನಲ್ಲಿ ವರದಿಯಾಗಿದೆ.

ನದಿ ತೀರದ ಹಕ್ಕು ಚಲಾವಣೆಗೆ ಚಿಂತನೆ: ನಿರಂಜನ ರೈ ಘೋಷಣೆ
ಎತ್ತಿನಹೊಳೆ ಯೋಜನೆ ಕುರಿತು ಸರ್ಕಾರ ಸೂಕ್ತ ಮಾಹಿತಿ ನೀಡದೆ, ಜಿಲ್ಲೆಯ ಜನರನ್ನು ವಂಚಿಸುತ್ತಿದೆ. ಈ ಹಿನ್ನೆಲೆಯಲ್ಲಿ `ರೈಪೇರಿಯನ್ ರೈಟ್ಸ್ (ನದಿ ತೀರದ ಹಕ್ಕುಗಳು)' ಅಡಿಯಲ್ಲಿ ಪ್ರಶ್ನಿಸಲಾಗುವುದು...

ಬೈಕ್-ಬಸ್ ಢಿಕ್ಕಿ: ಬೈಕ್ ಸವಾರನ ಸಾವು, ಬಸ್ ಗೆ ಬೆಂಕಿ
ಪುತ್ತೂರು ಜಿಲ್ಲೆಯ ಉಪ್ಪಿನಂಗಡಿಯ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಖಾಸಗಿ ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ...

ಎತ್ತಿನಹೊಳೆ ಯೋಜನೆ ನಿಲ್ಲಿಸಲಾಗದು: ರಮಾನಾಥ ರೈ
ಉಭಯ ಸದನಗಳಲ್ಲಿ ಮಂಡನೆಯಾಗಿ ಅಂಗೀಕಾರ ಪಡೆದ ಎತ್ತಿನಹೊಳೆ ಯೋಜನೆ ಸ್ಥಗಿತಕ್ಕೆ ಕೇಂದ್ರ ಸರ್ಕಾರದ ಮಧ್ಯಪ್ರವೇಶವೊಂದೇ ಉಳಿದಿರುವ ದಾರಿ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಹೇಳಿದರು....

