90ರ ದಶಕದ ರಾಜಕೀಯ ಪರಿಸ್ಥಿತಿಯಲ್ಲಿ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ವಿವಾದಿತ ದೇವಮಾನವ ಚಂದ್ರಸ್ವಾಮಿ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.