ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿಯ ಮೇಲ್ಭಾಗದಲ್ಲಿದ್ದ ಹುಣಸೆ ಮರದಲ್ಲಿ ಮಾನವ ಆಕೃತಿಯ ಕಪ್ಪು ಗೊಂಬೆಯನ್ನು ನೇತುಹಾಕಲಾಗಿತ್ತು. ಇದರಿಂದ ಸ್ಥಳದಲ್ಲಿ ಕೆಲ ಕಾಲ ಆತಂಕಕಾರಿ ವಾತಾವರಣ ಉಂಟಾಗಿತ್ತು.