Q1 results

SBI ಮೊದಲ ತ್ರೈಮಾಸಿಕ ವರದಿ: 19 ಸಾವಿರ ಕೋಟಿ ರೂ ನಿವ್ವಳ ಲಾಭ
ಪ್ರಸಕ್ತ ಆರ್ಥಿಕ ವರ್ಷದ ಜೂನ್ ತ್ರೈಮಾಸಿಕದಲ್ಲಿ ಸರ್ಕಾರಿ ಸ್ವಾಮ್ಯದ ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್ಬಿಐ) ಬರೊಬ್ಬರಿ 19 ಸಾವಿರ ಕೋಟಿ ನಿವ್ವಳ ಲಾಭ ಗಳಿಸಿದೆ.

ಮೊದಲ ತ್ರೈಮಾಸಿಕದಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ 13 ಸಾವಿರ ಕೋಟಿ ರೂ. ಲಾಭ
ವಿಶ್ವದ ಐದನೇ ಕುಬೇರ ಎಂಬ ಹಣೆಪಟ್ಟಿ ಅಂಟಿಸಿಕೊಂಡಿರುವ ಮುಖೇಶ್ ಅಂಬಾನಿ ಮಾಲೀಕತ್ವದ ರಿಲಯನ್ಸ್ ಇಂಡಸ್ಟ್ರೀಸ್ ಕಂಪನಿ (ಆರ್ ಐ ಎಲ್) 2020- 21ನೇ ಸಾಲಿನ ಏಪ್ರಿಲ್- ಜೂನ್ ತ್ರೈಮಾಸಿಕದಲ್ಲಿ ನಿರೀಕ್ಷೆಗೂ ಮೀರಿ ಆರ್ಥಿಕ ಸಾಧನೆ ಮಾಡಿ 13,ಸಾವಿರದ 248 ಕೋಟಿ ರುಪಾಯಿ ನಿವ್ವಳ ಲಾಭ ಗಳಿಸಿದೆ.

