Q2 GDP

2ನೇ ತ್ರೈಮಾಸಿಕ ಜಿಡಿಪಿ ಕುಸಿತದ ನಡುವೆಯೂ ಭಾರತದ್ದು ಅತಿ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ!
ಭಾರತದ ಆರ್ಥಿಕ ಬೆಳವಣಿಗೆ ಜುಲೈ-ಸೆಪ್ಟೆಂಬರ್ ಅವಧಿಯ 2ನೇ ತ್ರೈಮಾಸಿಕದಲ್ಲಿ ಆರ್ಥಿಕ ಬೆಳವಣಿಗೆ ಶೇ.6.3ಕ್ಕೆ ನಿಧಾನಗತಿಯಾಗಿದೆ.

2ನೇ ತ್ರೈಮಾಸಿಕ ಜಿಡಿಪಿ: ಭಾರತದ ಆರ್ಥಿಕತೆ ಜುಲೈ-ಸೆಪ್ಟೆಂಬರ್ನಲ್ಲಿ ಶೇ.8.4 ರಷ್ಟು ಬೆಳವಣಿಗೆ
ಭಾರತದ ಜಿಡಿಪಿಯು 2021-22ರ ಎರಡನೇ ತ್ರೈಮಾಸಿಕದಲ್ಲಿ ಶೇಕಡಾ 8.4 ರಷ್ಟು ಬೆಳವಣಿಗೆ ಸಾಧಿಸಿದ್ದು, ದೇಶದ ಆರ್ಥಿಕತೆಯು ಕೋವಿಡ್ ಪೂರ್ವದ ಮಟ್ಟವನ್ನು ಮೀರಿದೆ ಎಂದು ಸರ್ಕಾರದ ಅಧಿಕೃತ ಅಂಕಿ-ಅಂಶಗಳು ಮಂಗಳವಾರ ತಿಳಿಸಿವೆ.

