ದೇಶರಾಜ್ಯಪಾಲರ ಆಡಳಿತ ಹೇರಿದರೆ ಜಮ್ಮು-ಕಾಶ್ಮೀರದಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಬರುತ್ತದೆ: ರಕ್ಷಣಾ ತಜ್ಞ
ಜಮ್ಮು ಮತ್ತು ಕಾಶ್ಮೀರದಲ್ಲಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ನೇತೃತ್ವ ಸರ್ಕಾರ ಅಡಳಿತ ನಡೆಸುವುದರಲ್ಲಿ ವಿಫಲವಾಗಿದ್ದು, ರಾಜ್ಯದಲ್ಲಿ ರಾಜ್ಯಪಾಲರ ಆಡಳಿತವನ್ನು ಹೇರಿದರೆ ಕಾಶ್ಮೀರದಲ್ಲಿನ ಪರಿಸ್ಥಿತಿ ನಿಯಂತ್ರಣಕ್ಕೆ ಬರಲಿದೆ ಎಂದು ರಕ್ಷಣಾ ತಜ್ಞ...