ದೇಶಯುದ್ಧಕ್ಕೆ ಭಾರತ ಸಿದ್ಧವಾಗಿದೆ: ಪಾಕ್ ಸೇನಾ ಮುಖ್ಯಸ್ಥರಿಗೆ ಸ್ವಾಮಿ ಎಚ್ಚರಿಕೆ
ಕಾಶ್ಮೀರ ವಿಚಾರದಲ್ಲಿ ಮೂಗು ತೂರಿಸಿದ್ದೇ ಆದರೆ, ಯುದ್ಧ ಮಾಡಲು ಭಾರತ ಸಿದ್ಧವಾಗಿದೆ ಎಂದು ಪಾಕಿಸ್ತಾನ ಸೇನಾ ಮುಖ್ಯಸ್ಥ ಕ್ವಾಮರ್ ಜಾವೇದ್ ಜಾಜ್ವಾ ಅವರಿಗೆ ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿಯವರು ಸೋಮವಾರ ಎಚ್ಚರಿಕೆ...