ದೇಶರಕ್ಷಾ ಬಂಧನ: ಪ್ರಧಾನಿ ಮೋದಿಗೆ ರಾಖಿ ಕಳುಹಿಸಿದ ಪಾಕಿಸ್ತಾನ ಮೂಲದ ಸೋದರಿ ಖಮರ್ ಮೊಹ್ಸಿನ್ ಶೇಖ್
ನಾಡಿದ್ದು ಸೋಮವಾರ ಆಗಸ್ಟ್ 3ರಂದು ರಕ್ಷಾ ಬಂಧನ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಅನೇಕ ಮಂದಿ ಸೋದರಿಯರು ರಾಖಿ ಕಟ್ಟುತ್ತಾರೆ, ಆದರೆ ಇವರು ಪಾಕಿಸ್ತಾನ ಮೂಲದ ಮುಸ್ಲಿಂ ಮಹಿಳೆ ಖಮರ್ ಮೊಹ್ಸಿನ್ ಶೇಖ್.