ಸಚಿವ ಸಂಪುಟದಿಂದ ಕೈಬಿಟ್ಟಿದ್ದರಿಂದ ಅಸಮಾಧಾನಗೊಂಡಿರುವ ಮಾಜಿ ಸಚಿವ ಖಮರುಲ್ಲಾ ಇಸ್ಲಾಂ ಬಹಿರಂಗವಾಗಿಯೇ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ...