ವಿದೇಶಇಸ್ರೇಲ್ ಮೇಲೆ ದಂಡೆತ್ತಿದರೆ, ಕಂಡುಕೇಳರಿಯದ ಹೊಡೆತ ಬೀಳುತ್ತದೆ: ಇರಾನ್ ಗೆ ನೆತಾನ್ಯಹು ಎಚ್ಚರಿಕೆ
ಇರಾನ್ ಮತ್ತು ಅಮೆರಿಕ ನಡುವಿನ ಸೇನಾ ಸಂಘರ್ಷ ತಾರಕಕ್ಕೇರಿರುವಂತೆಯೇ ಇತ್ತ ಅಮೆರಿಕ ಬೆಂಬಲಕ್ಕೆ ನಿಂತಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತಾನ್ಯಹು, ಇಸ್ರೇಲ್ ಮೇಲೆ ದಂಡೆತ್ತಿದರೆ, ಕಂಡುಕೇಳರಿಯದ ಹೊಡೆತ ಬೀಳುತ್ತದೆ ಎಂದು ಇರಾನ್ ಗೆ ಎಚ್ಚರಿಕೆ ನೀಡಿದ್ದಾರೆ.