Qatar Court

ಭಾರತಕ್ಕೆ ಅತಿ ದೊಡ್ಡ ರಾಜತಾಂತ್ರಿಕ ಜಯ: ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ನಾವಿಕರ ಬಿಡುಗಡೆ ಮಾಡಿದ ಕತಾರ್
ಕತಾರ್‌ನಲ್ಲಿ ಬೇಹುಗಾರಿಕೆ ಆರೋಪದ ಮೇಲೆ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ 8 ನಾವಿಕರನ್ನು ಕತಾರ್ ಬಿಡುಗಡೆ ಮಾಡಿದೆ.

ಮಾಜಿ ನೌಕಾಪಡೆ ಅಧಿಕಾರಿಗಳಿಗೆ ಗಲ್ಲು: ಭಾರತದ ಮೇಲ್ಮನವಿ ವಿಚಾರಣೆಗೆ ಕತಾರ್ ಕೋರ್ಟ್ ಅನುಮತಿ!
ಮಹತ್ವದ ಬೆಳವಣಿಗೆಯಲ್ಲಿ ಭಾರತೀಯ ನೌಕಾಪಡೆಯ ಎಂಟು ಮಾಜಿ ಅಧಿಕಾರಿಗಳಿಗೆ ಮರಣ ದಂಡನೆ ವಿಧಿಸಿರುವುದರ ವಿರುದ್ಧ ಭಾರತ ಸಲ್ಲಿಸಿರುವ ಮೇಲ್ಮನವಿಯನ್ನು ಕತಾರ್ ಕೋರ್ಟ್ ವಿಚಾರಣೆಗೆ ಸ್ವೀಕರಿಸಿದೆ ಎಂದು ತಿಳಿದುಬಂದಿದೆ.

ನೌಕಾಪಡೆಯ 8 ಮಾಜಿ ಯೋಧರಿಗೆ ಕತಾರ್‌ನಲ್ಲಿ ಮರಣ ದಂಡನೆ: ಆಘಾತ ವ್ಯಕ್ತಪಡಿಸಿದ ಭಾರತ, ಕಾನೂನು ತಜ್ಞರೊಂದಿಗೆ ಚರ್ಚೆ
ಆಘಾತಕಾರಿ ಮತ್ತು ಅನಿರೀಕ್ಷಿತ ಬೆಳವಣಿಗೆಯಲ್ಲಿ ಕತಾರ್‌ನಲ್ಲಿ ಎಂಟು ಮಂದಿ ಭಾರತೀಯ ಮಾಜಿ ಯೋಧರಿಗೆ ಮರಣದಂಡನೆ ಶಿಕ್ಷೆ ಪ್ರಕಟಿಸಲಾಗಿದ್ದು, ಭಾರತ ಸರ್ಕಾರ ತೀವ್ರ ಕಳವಳ ವ್ಯಕ್ತಪಡಿಸಿದೆ.

