Qatar, Iraq

ಕ್ರಿಸ್ಟಿಯಾನೊ ರೊನಾಲ್ಡೊ ವಿಶ್ವದಾಖಲೆ: ಐದು ಫುಟ್ಬಾಲ್ ವಿಶ್ವಕಪ್‌ಗಳಲ್ಲಿ ಗೋಲು ಗಳಿಸಿದ ಮೊದಲ ಆಟಗಾರ!
ಪೋರ್ಚುಗಲ್ ಲೆಜೆಂಡ್ ಕ್ರಿಸ್ಟಿಯಾನೊ ರೊನಾಲ್ಡೊ ತಮ್ಮ ದಾಖಲೆ ಪುಸ್ತಕಕ್ಕೆ ಮತ್ತೊಂದು ದಾಖಲೆಯನ್ನು ಸೇರಿಸಿದ್ದಾರೆ. 37 ವರ್ಷದ ಸ್ಟಾರ್ ಆಟಗಾರ 2022ರ ಫುಟ್ಬಾಲ್ ವಿಶ್ವಕಪ್‌ನ ಮೊದಲ ಪಂದ್ಯದಲ್ಲಿ ಗೋಲು ಗಳಿಸುವ ಮೂಲಕ ಇತಿಹಾಸವನ್ನು ಸೃಷ್ಟಿಸಿದರು.

ಫಿಫಾ ಫುಟ್ಬಾಲ್ ವಿಶ್ವಕಪ್: ಟೂರ್ನಿಯಿಂದ ಅತಿಥೇಯ ಕತಾರ್ ಔಟ್, ಜಗತ್ತಿನ ಮೊದಲ ತಂಡ!
ಹಾಲಿ ನಡೆಯುತ್ತಿರುವ ಫಿಫಾ ವಿಶ್ವಕಪ್ ಫುಟ್ಬಾಲ್ ಟೂರ್ನಿಯಲ್ಲಿ ಸತತ ಎರಡು ಸೋಲು ಕಾಣುವ ಮೂಲಕ ಆತಿಥೇಯ ಕತಾರ್ ತಂಡ ಟೂರ್ನಿಯಿಂದ ಹೊರಬಿದ್ದಿದೆ.

FIFA ವಿಶ್ವಕಪ್ 2022: ಅಭಿಮಾನಿಗಳ ವಿಲಕ್ಷಣ ಮತ್ತು ಫನ್ನಿ ಸನ್ನಿವೇಶಗಳು ಕ್ಯಾಮೆರಾ ಕಣ್ಣಲ್ಲಿ ಸೆರೆ!
ಮಧ್ಯ ಪ್ರಾಚ್ಯ ಕತಾರ್ ನಲ್ಲಿ 2022ರ ಫೀಫಾ ವಿಶ್ವಕಪ್ ಟೂರ್ನಿ ನಡೆಯುತ್ತಿದ್ದು ಲಕ್ಷಾಂತರ ಸಂಖ್ಯೆಯಲ್ಲಿ ಅಭಿಮಾನಿಗಳು ಇಸ್ಲಾಮಿಕ್ ದೇಶಕ್ಕೆ ಬಂದಿಳಿದಿದ್ದಾರೆ.

ಫೀಫಾ ವಿಶ್ವಕಪ್ ಉದ್ಘಾಟನೆಗೆ ಇಸ್ಲಾಂ ಧರ್ಮ ಪ್ರಚಾರಕ ಝಾಕಿರ್ ನಾಯ್ಕ್ ನನ್ನು ಆಹ್ವಾನಿಸಿಲ್ಲ: ಕತಾರ್
ದೋಹಾದಲ್ಲಿ ನಡೆದ ಫೀಫಾ ವಿಶ್ವಕಪ್ ಉದ್ಘಾಟನೆಗೆ ವಿವಾದಿತ ಇಸ್ಲಾಂ ಧರ್ಮ ಪ್ರಚಾರಕ ಝಾಕಿರ್ ನಾಯಕ್‌ಗೆ ಯಾವುದೇ ಅಧಿಕೃತ ಆಹ್ವಾನ ನೀಡಿರಲಿಲ್ಲ ಎಂದು ರಾಜತಾಂತ್ರಿಕ ಚಾನೆಲ್‌ಗಳ ಮೂಲಕ ಕತಾರ್ ಭಾರತಕ್ಕೆ ಮಾಹಿತಿ ನೀಡಿದೆ.

ಫಿಫಾ ವಿಶ್ವಕಪ್ 2022 ಗೆ ವರ್ಣರಂಜಿತ ಚಾಲನೆ; ಕತಾರ್ ವಿರುದ್ಧ 2-0 ಗೋಲುಗಳೊಂದಿಗೆ ಈಕ್ವೆಡಾರ್ ಶುಭಾರಂಭ
ಫಿಫಾ ವಿಶ್ವಕಪ್ 2022ಕ್ಕೆ ಭಾನುವಾರ ಅದ್ದೂರಿ ಚಾಲನೆ ದೊರೆತಿದೆ. ಕತಾರ್ ನ ಅಲ್ ಖೋರಾ ಮೈದಾನದಲ್ಲಿ ವರ್ಣರಂಜಿತ ಸಮಾರಂಭದೊಂದಿಗೆ ಫಿಫಾ ವಿಶ್ವಕಪ್ ಪುಟ್ಬಾಲ್ ಪಂದ್ಯಾವಳಿ ಆರಂಭವಾಯಿತು.

ಫಿಫಾ ವಿಶ್ವಕಪ್‌ನಲ್ಲಿ ಮತ್ತೊಂದು ವಿವಾದ; ರಾಷ್ಟ್ರಗೀತೆ ಹಾಡಲು ನಿರಾಕರಿಸಿದ ಇರಾನ್, ಕಾರಣ ಹಿಜಾಬ್!!
ಕತಾರ್ ನಲ್ಲಿ ಆರಂಭವಾಗಿರುವ ಫಿಫಾ ಫುಟ್ಬಾಲ್ ವಿಶ್ವಕಪ್ ಟೂರ್ನಿ ಇಂದು ಮತ್ತೊಂದು ವಿವಾದಕ್ಕೆ ವೇದಿಕೆಯಾಗಿದ್ದು, ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ಹಾಡಲು ಇರಾನ್ ತಂಡದ ಆಟಗಾರರು ನಿರಾಕರಿಸಿದ್ದಾರೆ.

ಫಿಫಾ ವಿಶ್ವಕಪ್ : ಕತಾರ್ ನಲ್ಲಿ ವಿವಾದಿತ ಇಸ್ಲಾಂ ಧರ್ಮ ಪ್ರಚಾರ ಜಾಕಿರ್ ನಾಯಕ್ ಧಾರ್ಮಿಕ ಉಪನ್ಯಾಸ?
ಭಾರತದಲ್ಲಿ ಅಕ್ರಮ ಹಣ ವರ್ಗಾವಣೆ ಮತ್ತು ದ್ವೇಷ ಭಾಷಣದ ಆರೋಪ ಎದುರಿಸುತ್ತಿರುವ ವಿವಾದಿತ ಇಸ್ಲಾಂ ಧರ್ಮ ಪ್ರಚಾರಕ ಜಾಕಿರ್ ನಾಯ್ಕ್, ಕತಾರ್‌ನಲ್ಲಿ ಫಿಫಾ ವಿಶ್ವಕಪ್ ವೇಳೆ ಧಾರ್ಮಿಕ ಉಪನ್ಯಾಸಗ ನೀಡಲು ಸಿದ್ಧರಾಗಿದ್ದಾರೆ ಎಂದು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು ತಿಳಿಸಿವೆ.

FIFA ವಿಶ್ವಕಪ್ 2022: ಕತಾರ್‌ನಲ್ಲಿ ಸೆಕ್ಸ್ ಆಟಿಕೆ, ಹಂದಿ ಮಾಂಸ, ಬಿಯರ್ ಗೆ ನಿಷೇಧ
FIFA ವಿಶ್ವಕಪ್ 2022: ಕತಾರ್‌ನಲ್ಲಿ ಸೆಕ್ಸ್ ಆಟಿಕೆ, ಹಂದಿ ಮಾಂಸ ಬಿಯರ್ ಗೆ ನಿಷೇಧ

ಬಾಗ್ದಾದ್: ಅಧ್ಯಕ್ಷರ ಭವನಕ್ಕೆ ನುಗ್ಗಿದ ಪ್ರತಿಭಟನಾಕಾರರು; 23 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ!
ಬಾಗ್ದಾದ್‌ನಲ್ಲಿ ರಾತ್ರಿಯಿಡೀ ಇರಾಕ್ ಭದ್ರತಾ ಪಡೆಗಳು ಮತ್ತು ಪ್ರಬಲ ಶಿಯಾ ಧರ್ಮಗುರುಗಳ ಬೆಂಬಲಿಗರ ನಡುವಿನ ಘರ್ಷಣೆಯಲ್ಲಿ ಕನಿಷ್ಠ 23 ಜನರು ಸಾವನ್ನಪ್ಪಿದ್ದಾರೆ.

