Qatar

ಕೀನ್ಯಾದಲ್ಲಿ ಘೋರ ಘಟನೆ: ಭೀಕರ ಅಪಘಾತದಲ್ಲಿ 18 ತಿಂಗಳ ಮಗು ಸೇರಿ ಕೇರಳ ಮೂಲದ ಐವರು ದುರ್ಮರಣ!
ವಿದೇಶ

ಕೀನ್ಯಾದಲ್ಲಿ ಘೋರ ಘಟನೆ: ಭೀಕರ ಅಪಘಾತದಲ್ಲಿ 18 ತಿಂಗಳ ಮಗು ಸೇರಿ ಕೇರಳ ಮೂಲದ ಐವರು ದುರ್ಮರಣ!

ಮೃತರೆಲ್ಲರೂ ಕತಾರ್ ನಲ್ಲಿ ನೆಲೆಸಿದ್ದ ಭಾರತೀಯ ಮೂಲದವರು ಎಂದು ಗುರುತಿಸಲಾಗಿದ್ದು ಐವರು ಕೇರಳಿಗರು ಎಂದು ತಿಳಿದುಬಂದಿದೆ.

ಪಾಕ್‌ಗೆ ಮತ್ತೊಂದು ರಾಜತಾಂತ್ರಿಕ ಹೊಡೆತ: ಭಾರತ ಜೊತೆ ನಾವಿದ್ದೇವೆ ಎಂದ ಖಟ್ಟರ್ ಮುಸ್ಲಿಂ ರಾಷ್ಟ್ರ ಕತಾರ್‌!
ದೇಶ

ಪಾಕ್‌ಗೆ ಮತ್ತೊಂದು ರಾಜತಾಂತ್ರಿಕ ಹೊಡೆತ: ಭಾರತ ಜೊತೆ ನಾವಿದ್ದೇವೆ ಎಂದ ಖಟ್ಟರ್ ಮುಸ್ಲಿಂ ರಾಷ್ಟ್ರ ಕತಾರ್‌!

ಪಹಲ್ಗಾಮ್ ಉಗ್ರ ದಾಳಿಯ ನಂತರ ಜಗತ್ತಿನ ಬಹುತೇಕ ಪಾಶ್ಚಿಮಾತ್ಯ ದೇಶಗಳು ಭಾರತ ಪರವಾಗಿ ನಿಂತಿವೆ.

ಕಾರ್ಯತಂತ್ರದ ಪಾಲುದಾರಿಕೆ ವೃದ್ಧಿಸುವ ಒಪ್ಪಂದಕ್ಕೆ ಭಾರತ, ಕತಾರ್ ಸಹಿ
ದೇಶ

ಕಾರ್ಯತಂತ್ರದ ಪಾಲುದಾರಿಕೆ ವೃದ್ಧಿಸುವ ಒಪ್ಪಂದಕ್ಕೆ ಭಾರತ, ಕತಾರ್ ಸಹಿ

ಪ್ರಧಾನಿ ನರೇಂದ್ರ ಮೋದಿ ಅವರು ಭಾರತಕ್ಕೆ ಭೇಟಿ ನೀಡಿರುವ ಕತಾರ್ ಅಮೀರ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರೊಂದಿಗೆ ಇಂದು ದೆಹಲಿಯ ಹೈದರಾಬಾದ್ ಹೌಸ್‌ನಲ್ಲಿ ದ್ವಿಪಕ್ಷೀಯ ಮಾತುಕತೆ ನಡೆಸಿದರು.

BRICS Currency ಪ್ರಸ್ತಾಪ ಮಾಡಿಲ್ಲ: Donald Trump ಎಚ್ಚರಿಕೆ ಬೆನ್ನಲ್ಲೇ ಜೈಶಂಕರ್ ಅಚ್ಚರಿ ಹೇಳಿಕೆ
ದೇಶ

BRICS Currency ಪ್ರಸ್ತಾಪ ಮಾಡಿಲ್ಲ: Donald Trump ಎಚ್ಚರಿಕೆ ಬೆನ್ನಲ್ಲೇ ಜೈಶಂಕರ್ ಅಚ್ಚರಿ ಹೇಳಿಕೆ

ಅಮೆರಿಕ ನಮ್ಮ ಅತಿದೊಡ್ಡ ವ್ಯಾಪಾರ ಪಾಲುದಾರ, ಡಾಲರ್ ಅನ್ನು ದುರ್ಬಲಗೊಳಿಸಲು ನಮಗೆ ಯಾವುದೇ ಆಸಕ್ತಿಯಿಲ್ಲ ಎಂದು ಅವರು ಹೇಳಿದರು.

ಕತಾರ್ ಪ್ರಧಾನಿ ಭೇಟಿ ಮಾಡಿದ ವಿದೇಶಾಂಗ ಸಚಿವ ಜೈಶಂಕರ್, ದ್ವಿಪಕ್ಷೀಯ ಸಂಬಂಧ ಬಲಪಡಿಸುವ ಬಗ್ಗೆ ಚರ್ಚೆ
ವಿದೇಶ

ಕತಾರ್ ಪ್ರಧಾನಿ ಭೇಟಿ ಮಾಡಿದ ವಿದೇಶಾಂಗ ಸಚಿವ ಜೈಶಂಕರ್, ದ್ವಿಪಕ್ಷೀಯ ಸಂಬಂಧ ಬಲಪಡಿಸುವ ಬಗ್ಗೆ ಚರ್ಚೆ

ಒಂದು ದಿನದ ಭೇಟಿಗಾಗಿ ಇಲ್ಲಿಗೆ ಆಗಮಿಸಿದ ಜೈಶಂಕರ್ ಅವರು ಶೇಖ್ ಮೊಹಮ್ಮದ್ ಅವರೊಂದಿಗೆ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು.

FIFA World Cup 2026 qualifiers: 2 ನೇ ಸುತ್ತಿನಲ್ಲಿ ಹೊರಬಿದ್ದ ಭಾರತ, ಕತಾರ್ ವಿರುದ್ಧ 2-1 ಅಂತರದ ಸೋಲು!
ಕ್ರೀಡೆ

FIFA World Cup 2026 qualifiers: 2 ನೇ ಸುತ್ತಿನಲ್ಲಿ ಹೊರಬಿದ್ದ ಭಾರತ, ಕತಾರ್ ವಿರುದ್ಧ 2-1 ಅಂತರದ ಸೋಲು!

FIFA World Cup 2026 qualifiers ನ 2 ನೇ ಸುತ್ತಿನಲ್ಲಿ ಭಾರತ ಹೊರಬಿದ್ದಿದ್ದು, ಕತಾರ್ ವಿರುದ್ಧ 2-1 ಅಂತರದ ಸೋಲು ಕಂಡಿದೆ.

ಜೈಲಿನಲ್ಲಿದ್ದ 8 ಭಾರತೀಯರ ಬಿಡುಗಡೆ: ಕತಾರ್ ಅಧ್ಯಕ್ಷರಿಗೆ ಧನ್ಯವಾದ ಹೇಳಿದ ಪ್ರಧಾನಿ ಮೋದಿ
ವಿದೇಶ

ಜೈಲಿನಲ್ಲಿದ್ದ 8 ಭಾರತೀಯರ ಬಿಡುಗಡೆ: ಕತಾರ್ ಅಧ್ಯಕ್ಷರಿಗೆ ಧನ್ಯವಾದ ಹೇಳಿದ ಪ್ರಧಾನಿ ಮೋದಿ

ಕತಾರ್ ಅಧ್ಯಕ್ಷ ಶೇಖ್ ತಮೀಮ್ ಬಿನ್ ಹಮದ್ ಅಲ್-ಥಾನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ದೋಹಾಗೆ ಬಂದಿಳಿದ ಪ್ರಧಾನಿ ಮೋದಿ: ಕತಾರ್ ಪ್ರಧಾನಿ ಜೊತೆ ಮಾತುಕತೆ
ವಿದೇಶ

ದೋಹಾಗೆ ಬಂದಿಳಿದ ಪ್ರಧಾನಿ ಮೋದಿ: ಕತಾರ್ ಪ್ರಧಾನಿ ಜೊತೆ ಮಾತುಕತೆ

ದ್ವಿಪಕ್ಷೀಯ ಸಂಬಂಧ ಬಲವರ್ಧನೆಗೆ ಉಭಯ ನಾಯಕರು ಚರ್ಚೆ

'ನಮ್ಮ ಬಿಡುಗಡೆಯಲ್ಲಿ ಪ್ರಧಾನಿ ಮೋದಿ ಖುದ್ದು ಭಾಗಿಯಾಗಿದ್ದರು' ಭಾರತಕ್ಕೆ ಮರಳಿದ ನೌಕಾಪಡೆ ಯೋಧನ ಮನದಾಳದ ಮಾತು...
ದೇಶ

'ನಮ್ಮ ಬಿಡುಗಡೆಯಲ್ಲಿ ಪ್ರಧಾನಿ ಮೋದಿ ಖುದ್ದು ಭಾಗಿಯಾಗಿದ್ದರು' ಭಾರತಕ್ಕೆ ಮರಳಿದ ನೌಕಾಪಡೆ ಯೋಧನ ಮನದಾಳದ ಮಾತು...

ಕತಾರ್‌ನಿಂದ ಬಿಡುಗಡೆಯಾದ ಎಂಟು ಮಂದಿ ಭಾರತೀಯ ನೌಕಾಪಡೆಯ ಯೋಧರಲ್ಲಿ ಒಬ್ಬರಾದ ಸೌರಭ್ ವಶಿಷ್ಟ್ ಅವರು ಉತ್ತರಾಖಂಡದಲ್ಲಿ ತಮ್ಮ ಕುಟುಂಬ ಸದಸ್ಯರನ್ನು ಕೂಡಿಕೊಂಡಿದ್ದಾರೆ.