QR code

ಕೆಟ್ಟ ಮೇಲೆ ಬುದ್ದಿ ಕಲಿತ KMF: ಫೇಕ್ ನಂದಿನಿ ತುಪ್ಪ ಕಡಿವಾಣಕ್ಕೆ ಭರ್ಜರಿ ಪ್ಲಾನ್; ನಕಲಿ ಶೂರರಿಗೆ ಮಾಸ್ಟರ್ ಸ್ಟ್ರೋಕ್!
ಕೆಎಂಎಫ್‌ಗೂ ನಕಲಿ ಉತ್ಪನ್ನಗಳ ಹಾವಳಿ ಜೋರಾಗಿ ತಟ್ಟಿದೆ. ಅದೂ ಪದೇ ಪದೇ ನಕಲಿ ಹಾವಳಿಗೆ ಸಿಲುಕಿ ನಲುಗುತ್ತಿರೋ ಕೆಎಂಎಫ್ ಈಗ ನಕಲಿ ಶೂರರಿಗೆ ಮಾಸ್ಟರ್ ಸ್ಟ್ರೋಕ್ ಕೊಡಲು ಪ್ಲಾನ್ ರೂಪಿಸಿದೆ.

ಮಂಗಳೂರು: ಪೆಟ್ರೋಲ್ ಬಂಕ್ ನಲ್ಲಿ ಸ್ಕ್ಯಾನಿಂಗ್ ಗೆ ತನ್ನದೇ QR ಕೋಡ್ ಇಟ್ಟ ಸಿಬ್ಬಂದಿ; 58 ಲಕ್ಷ ರೂ ವಂಚನೆ
ಬಂಗ್ರಕೂಳೂರಿನಲ್ಲಿರುವ ರಿಯಲನ್ಸ್ ಔಟ್ ಲೆಟ್ ಪೆಟ್ರೋಲ್ ಬಂಕ್‌ನಲ್ಲಿ 15 ವರ್ಷಗಳಿಂದ ಸೂಪರ್ ವೈಸರ್ ಆಗಿ ಕೆಲಸ ಮಾಡಿಕೊಂಡಿದ್ದ ಮೋಹನದಾಸ್ ಎಂಬಾತ ಕೃತ್ಯಎಸಗಿದ್ದಾನೆ.

ಎರಡು ಹೊಸ ಮಾರ್ಗಗಳಲ್ಲಿ BMTC ಸಾರಿಗೆ ಸೇವೆ ವಿಸ್ತರಣೆ; ಮೆಟ್ರೋ ನಿಲ್ದಾಣದಲ್ಲಿ ಬಸ್ ಮಾಹಿತಿಗೆ QR ಕೋಡ್!
ಬಸ್ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (Bengaluru Metropolitan Transport Corporation)ಎರಡು ಹೊಸ ಮಾರ್ಗಗಳನ್ನು ಪರಿಚಯಿಸುತ್ತಿದೆ.

ಹಸಿರು ಪಟಾಕಿ ಬಳಕೆಗೆ ಮಾತ್ರ ಅವಕಾಶ: ಖರೀದಿದಾರರಿಗೆ ನೆರವಿಗೆ ಬಂತು 'ಕ್ಯೂಆರ್ ಕೋಡ್'!
ರಾಜಕೀಯ ಸಮಾವೇಶ, ಮದುವೆ, ಹಬ್ಬ, ಶುಭ ಸಮಾರಂಭಗಳಲ್ಲಿ ಅಪಾಯಕಾರಿ ಪಟಾಕಿಗಳ ಬದಲು ಹಸಿರು ಪಟಾಕಿ ಬಳಕೆಗೆ ಮಾತ್ರ ರಾಜ್ಯ ಸರ್ಕಾರ ಅವಕಾಶ ನೀಡಿದ್ದು, ಈ ನಡುವಲ್ಲೇ ಹಸಿರು ಪಟಾಕಿ ಬಗ್ಗೆ ತಿಳಿಯದ ಸಾಕಷ್ಟು ಮಂದಿ ಗೊಂದಲಗಳು ಗೊಂದಲಕ್ಕೊಳಗಾಗಿದ್ದಾರೆ.

ಹಂಪಿ ಪ್ರವೇಶಕ್ಕೆ ಕ್ಯೂಆರ್ ಕೋಡ್‌ನಿಂದ ಟಿಕೆಟ್: ಪ್ರವಾಸಿಗರಿಗೆ ಅನುಕೂಲ, ಹೇಗೆ ಕಾರ್ಯನಿರ್ವಹಿಸುತ್ತೆ?
ಪ್ರವಾಸಿಗರು ಪ್ರವೇಶ ಟಿಕೆಟ್‌ಗಾಗಿ ಸರತಿ ಸಾಲಿನಲ್ಲಿ ನಿಲ್ಲುವುದನ್ನು ತಪ್ಪಿಸಲು ಹಂಪಿ ವಿಶ್ವ ಪರಂಪರೆಯ ಪ್ರದೇಶ ನಿರ್ವಹಣಾ ಪ್ರಾಧಿಕಾರ (HWHAMA) ಮತ್ತು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ASI) ಇತ್ತೀಚೆಗೆ ಹಂಪಿಯಲ್ಲಿ ಡಿಜಿಟಲ್ ಕ್ಯೂಆರ್ ಕೋಡ್ ಟಿಕೆಟಿಂಗ್ ವ್ಯವಸ್ಥೆಯನ್ನು ಪರಿಚಯಿಸಿದೆ.

ಕೆಎಸ್ ಆರ್ ನಿಲ್ದಾಣದಲ್ಲಿ ಕ್ಯುಆರ್ ಕೋಡ್ ಮೂಲಕ ಪ್ಲಾಟ್ ಫಾರ್ಮ್ ಟಿಕೆಟ್ ಪಡೆಯುವ ವ್ಯವಸ್ಥೆ ಜಾರಿ
ಕೆಎಸ್ಆರ್ ರೈಲ್ವೆ ಸ್ಟೇಷನ್ ನಲ್ಲಿ ಇನ್ನು ಮುಂದೆ ಪ್ಲಾಟ್ ಫಾರ್ಮ್ ಟಿಕೆಟ್ ಪಡೆಯುವುದಕ್ಕೆ ಸರತಿ ಸಾಲಿನಲ್ಲಿ ನಿಲ್ಲುವ ಅವಶ್ಯಕತೆ ಇರುವುದಿಲ್ಲ. ಏಕೆಂದರೆ ಕ್ಯುಆರ್ ಕೋಡ್ ಮೂಲಕ ಟಿಕೆಟ್ ಪಡೆಯುವ ವ್ಯವಸ್ಥೆಯನ್ನು ಪರಿಚಯಿಸಲಾಗಿದೆ.

ಪಠ್ಯಪುಸ್ತಕಗಳಿಗೆ ಕ್ಯುಆರ್ ಸಂಕೇತ ಅಳವಡಿಕೆ: ಈ ವರ್ಷದಿಂದಲೇ ಜಾರಿ
ಇದೇ ಮೊದಲ ಬಾರಿಗೆ ರಾಜ್ಯ ಸರ್ಕಾರದಿಂದ 6ರಿಂದ 10ನೇ ತರಗತಿಯವರೆಗೆ ಪೂರೈಕೆ ಮಾಡುವ ...

ಆಫ್ ಲೈನ್ ಆಧಾರ್ ಪರಿಶೀಲನೆಗೆ ಪರಿಷ್ಕೃತ ಕ್ಯೂಆರ್ ಕೋಡ್ ಬಿಡುಗಡೆ
ಆಧಾರ್ ಮಾಹಿತಿಯನ್ನು ಮತ್ತಷ್ಟು ಸುರಕ್ಷಿತಗೊಳಿಸುವ ನಿಟ್ಟಿನಲ್ಲಿ ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ(ಯುಐಡಿಎಐ) ಡಿಜಿಟಲ್ ಸಹಿ...

ವೆಬ್ ನಲ್ಲಿ ವಾಟ್ಸ್ ಅಪ್ ಬಳಕೆ..!
ವಾಟ್ಸ್ ಅಪ್ ಬಳಕೆದಾರರಿಗೊಂದು ಸಿಹಿಸುದ್ದಿ. ಜನಪ್ರಿಯ ಮೊಬೈಲ್ ಮೆಸೆಂಜಿಂಗ್ ತಂತ್ರಾಂಶ ವಾಟ್ಸ್ ಅಪ್..

