ಸಮಸ್ಯೆಗಳ ಪರಿಹಾರಕ್ಕಾಗಿ, ನ್ಯಾಯಕ್ಕಾಗಿ ದೂರು ಸಲ್ಲಿಸಲು, ವ್ಯಾಜ್ಯ ಪರಿಹಾರಕ್ಕಾಗಿ ಪೊಲೀಸ್ ಠಾಣೆಗೆ ಬರುವ ಸಾರ್ವಜನಿಕರೊಡನೆ ಜನಸ್ನೇಹಿಯಾಗಿ ವರ್ತಿಸುವುದು ಪೊಲೀಸರ ಆದ್ಯ ಕರ್ತವ್ಯವಾಗಿದೆ.