ರಾಜ್ಯನಮ್ಮ ಮೆಟ್ರೊದಿಂದ ಸದ್ಯದಲ್ಲೇ ಆರು ಮಂದಿಯವರೆಗೆ ಗುಂಪು ಪ್ರಯಾಣಕ್ಕೆ ಏಕ ಮೆಟ್ರೋ QR ಕೋಡ್ ಆಧಾರಿತ ಟಿಕೆಟ್ ವ್ಯವಸ್ಥೆ
ನಮ್ಮ ಮೆಟ್ರೊದ ಆ್ಯಪ್ ಮತ್ತು ವಾಟ್ಸ್ಆ್ಯಪ್ನಲ್ಲಿ ಬಿಡುಗಡೆಯಾದ ಕ್ಯೂ ಆರ್ ಕೋಡ್ ಆಧಾರಿತ ಟಿಕೆಟ್ ವ್ಯವಸ್ಥೆ(QR code) ಯಶಸ್ಸಿನಿಂದ ಉತ್ತೇಜಿತವಾಗಿರುವ ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ (BMRCL) ಶೀಘ್ರದಲ್ಲೇ ಒಂದು ಕ್ಯೂ ಆರ್ ಕೋಡ್ ಟಿಕೆಟ್ ಬಳಸಿ ಗರಿಷ್ಠ ಆರು ಮಂದಿಯವರೆಗೆ ಪ್ರಯಾಣಿಸಲು ಅನುಮತಿ ನೀಡಲಿದೆ ಎಂದು ಬಿಎಂಆರ್ಸಿಎಲ್ ಅಧಿಕಾರಿಗಳು ತಿಳಿಸಿದ್ದಾ