ರಾಜ್ಯನಮ್ಮ ಮೆಟ್ರೋ: ನೇರಳೆ ಮಾರ್ಗದ ಎರಡು ನಿಲ್ದಾಣಗಳಲ್ಲಿ QR ಟಿಕೆಟ್ ವ್ಯವಸ್ಥೆ: ಜನರಿಂದ ಉತ್ತಮ ಸ್ಪಂದನೆ
ಮೆಟ್ರೋದಲ್ಲಿ ಪ್ರಯಾಣಿಸಲು ಮೊಬೈಲ್ನಲ್ಲಿ ಕ್ಯೂಆರ್ (ಕ್ವಿಕ್ ರೆಸ್ಪಾನ್ಸ್) ಟಿಕೆಟ್ ಖರೀದಿ ಪ್ರಯಾಣಿಕರಲ್ಲಿ ವೇಗವಾಗಿ ಜನಪ್ರಿಯತೆ ಗಳಿಸುತ್ತಿದೆ. ಇತ್ತೀಚೆಗೆ ನೆರಳೆ ಮಾರ್ಗದ ಕಬ್ಬನ್ ಪಾರ್ಕ್ ಮತ್ತು ಎಂಜಿ ರಸ್ತೆ ನಿಲ್ದಾಣಗಳಲ್ಲಿ ಕ್ಯೂರ್ ಆರ್ ಪೇಪರ್ ವ್ಯವಸ್ಥೆ ಮಾಡಲಾಗಿದೆ.