ದೇಶಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು Quad ಮಹತ್ವದ ತೀರ್ಮಾನ; ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!
ಇಂದು ಇಲ್ಲಿ ಸೇರಿರುವ ರಾಷ್ಟ್ರಗಳು ಜಗತ್ತಿನ ಒಟ್ಟು GDPಯ ಸುಮಾರು ಮೂರನೇ ಭಾಗವನ್ನು ಪ್ರತಿನಿಧಿಸುತ್ತವೆ. ಸುಮಾರು 200 ಕೋಟಿ ಜನರ ಪ್ರತಿನಿಧಿಗಳಾದ ಈ ರಾಷ್ಟ್ರಗಳು ಬಲಿಷ್ಠ ಪ್ರಜಾಪ್ರಭುತ್ವ ಮೌಲ್ಯಗಳು ಮತ್ತು ಆರ್ಥಿಕ ಅಭಿವೃದ್ಧಿಯ ಸಾಮಾನ್ಯ ಗುರಿಗಳನ್ನು ಹಂಚಿಕೊಂಡಿವೆ.