Quad Summit

ಕ್ವಾಡ್ ಶೃಂಗಸಭೆಗಾಗಿ ಭಾರತಕ್ಕೆ ಭೇಟಿ ನೀಡುವ ಯೋಜನೆ ಕೈ ಬಿಟ್ಟ ಟ್ರಂಪ್: ನ್ಯೂಯಾರ್ಕ್ ಟೈಮ್ಸ್ ವರದಿ
ನವೆಂಬರ್‌ನಲ್ಲಿ ನವದೆಹಲಿಯಲ್ಲಿ ನಡೆಯಲಿರುವ ಕ್ವಾಡ್ ಶೃಂಗಸಭೆಗೆ ಭಾರತ ಆಸ್ಟ್ರೇಲಿಯಾ, ಜಪಾನ್ ಮತ್ತು ಯುಎಸ್ ನಾಯಕರನ್ನು ಆತಿಥ್ಯ ವಹಿಸಲಿದೆ.

Quad summit: ಬಾಂಗ್ಲಾದೇಶ ಪರಿಸ್ಥಿತಿ, ಉಕ್ರೇನ್ ಗಾಜಾ ಸಂಘರ್ಷಗಳ ಬಗ್ಗೆ ನಾಯಕರು ಚರ್ಚೆ- ವಿದೇಶಾಂಗ ಕಾರ್ಯದರ್ಶಿ ಮಿಸ್ರಿ
ಈ ಸಂದರ್ಭದಲ್ಲಿ ಬಾಂಗ್ಲಾದೇಶದ ಪರಿಸ್ಥಿತಿ ಚರ್ಚೆಗೆ ಬಂದಿತು ಮತ್ತು ಪರಿಸ್ಥಿತಿಯ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲಾಯಿತು ಎಂದು ತಿಳಿಸಿದರು.

Quad summit: ನಾವು ಯಾರ ವಿರುದ್ಧವೂ ಅಲ್ಲ- ಪ್ರಧಾನಿ ಮೋದಿ; ಚೀನಾ ನಮ್ಮನ್ನು ಪರೀಕ್ಷಿಸುತ್ತಿದೆ ಎಂದ ಅಮೆರಿಕ ಅಧ್ಯಕ್ಷ ಬೈಡನ್!
ಅಮೆರಿಕದ ಡೆಲವೇರ್ ನಲ್ಲಿ ನಡೆದ ಕ್ವಾಡ್ ಶೃಂಗಸಭೆಯಲ್ಲಿ ಭಾರತ, ಅಮೆರಿಕ, ಜಪಾನ್ ಮತ್ತು ಆಸ್ಟ್ರೇಲಿಯಾ ರಾಷ್ಟ್ರಗಳ ಮುಖ್ಯಸ್ಥರು ಪಾಲ್ಗೊಂಡಿದ್ದರು.

ಅಮೆರಿಕ: ಫಿಲಡೆಲ್ಫಿಯಾಗೆ ಪ್ರಧಾನಿ ಮೋದಿ ಆಗಮನ; ಕ್ವಾಡ್ ಶೃಂಗಸಭೆಗೂ ಮುನ್ನ ಬೈಡೆನ್ ಜತೆ ದ್ವಿಪಕ್ಷೀಯ ಮಾತುಕತೆ
ಅಮೆರಿಕಕ್ಕೆ ಬಂದಿಳಿದ ನಂತರ ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಅಧ್ಯಕ್ಷ ಬೈಡೆನ್ ಅವರೊಂದಿಗಿನ ಭೇಟಿ, ನಂತರ ಕ್ವಾಡ್ ಶೃಂಗಸಭೆಯು ಜಾಗತಿಕ ಸುಧಾರಣೆಗೆ ಕೊಡುಗೆ ನೀಡಲಿದೆ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ ಮೂರು ದಿನಗಳ ಅಮೆರಿಕ ಪ್ರವಾಸ ಆರಂಭ: ವಿಶ್ವಸಂಸ್ಥೆಯಲ್ಲಿ ಕ್ವಾಡ್ ನಾಯಕರ ಶೃಂಗಸಭೆಯಲ್ಲಿ ಇಂದು ಭಾಗಿ
ಭಾರತ, ಆಸ್ಟ್ರೇಲಿಯಾ ಮತ್ತು ಜಪಾನ್ ನಾಯಕರಿಗೆ ಆತಿಥ್ಯ ನೀಡಲಿರುವ ಅಧ್ಯಕ್ಷ ಜೋ ಬೈಡನ್ ಅವರು ನಂತರ ಪ್ರತ್ಯೇಕ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.

ಭಾರತದಲ್ಲಿ ನಡೆಯಬೇಕಿದ್ದ ಕ್ವಾಡ್ ಸಭೆ ಅಮೆರಿಕಕ್ಕೆ ಸ್ಥಳಾಂತರ: ದಿಢೀರ್ ಈ ಬದಲಾವಣೆ ಯಾಕೆ?
ಈ ಶೃಂಗಸಭೆಯು ಬಿಡೆನ್ ಮತ್ತು ಕಿಶಿದಾ ಅವರ ಅಧಿಕಾರಾವಧಿಯ ಕೊನೆಯ ಕ್ವಾಡ್ ಸಭೆ ಎಂದು ಪರಿಗಣಿಸಲಾಗಿದೆ. ಅವರು ಶೀಘ್ರದಲ್ಲೇ ತಮ್ಮ ಹುದ್ದೆಗಳನ್ನು ತೊರೆಯುತ್ತಾರೆ ಎಂದು ನಿರೀಕ್ಷಿಸಲಾಗಿದೆ.

ಇಂಡೋ-ಪೆಸಿಫಿಕ್ ಯಶಸ್ಸು, ಭದ್ರತೆ ಇಡೀ ಜಗತ್ತಿಗೆ ಪ್ರಮುಖವಾಗಿದೆ: ಕ್ವಾಡ್ ಶೃಂಗ ಸಭೆಯಲ್ಲಿ ಪ್ರಧಾನಿ ಮೋದಿ
ಇಂಡೋ-ಪೆಸಿಫಿಕ್ ಪ್ರದೇಶ ಜಾಗತಿಕ ವ್ಯಾಪಾರ, ನಾವೀನ್ಯತೆ ಮತ್ತು ಅಭಿವೃದ್ಧಿಯ ಎಂಜಿನ್ ಆಗಿದ್ದು, ಅದರ ಯಶಸ್ಸು ಮತ್ತು ಭದ್ರತೆ ಇಡೀ ಜಗತ್ತಿಗೆ ಪ್ರಮುಖವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ.

ಕ್ವಾಡ್ ಶೃಂಗಸಭೆಯ ಬಗ್ಗೆ ಚೀನಾ ಪ್ರತಿಕ್ರಿಯೆ ಹೀಗಿದೆ...
ಇತ್ತೀಚೆಗೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಆಯೋಜಿಸಿದ್ದ ಕ್ವಾಡ್ ಶೃಂಗಸಭೆಯ ಬಗ್ಗೆ ಚೀನಾ ಮೊದಲ ಪ್ರತಿಕ್ರಿಯೆ ನೀಡಿದೆ.

ವಾಷಿಂಗ್ಟನ್ ತಲುಪಿದ ಪ್ರಧಾನಿ ಮೋದಿಗೆ ಭಾರತೀಯ ಸಮುದಾಯದ ಸ್ವಾಗತ; ಕ್ವಾಡ್ ಶೃಂಗಸಭೆ, ವಿಶ್ವಸಂಸ್ಥೆ ಸಭೆಯಲ್ಲಿ ಭಾಗಿ
ಮೂರು ದಿನಗಳ ಅಮೆರಿಕ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಸ್ಥಳೀಯ ಕಾಲಮಾನ ಪ್ರಕಾರ ಕಳೆದ ರಾತ್ರಿ ವಾಷಿಂಗ್ಟನ್ ಡಿಸಿಗೆ ಬಂದಿಳಿದಿದ್ದಾರೆ.

