ರಾಜ್ಯಬೆಂಗಳೂರು-ತುಮಕೂರು ಪ್ರಯಾಣಿಕರಿಗೆ ಗುಡ್ ನ್ಯೂಸ್: ಶೀಘ್ರದಲ್ಲೇ ಚತುಷ್ಪಥ ರೈಲು ಮಾರ್ಗ ಕಾಮಗಾರಿ ಆರಂಭ
ಬೆಂಗಳೂರು ಮತ್ತು ತುಮಕೂರು ನಡುವೆ ಸದ್ಯ ಕೇವಲ ಎರಡು ಪಥಗಳ ರೈಲ್ವೆ ಹಳಿ ಇರುವುದರಿಂದ ರೈಲುಗಳ ಸಂಚಾರ ವಿಳಂಬವಾಗುತ್ತಿದ್ದು, ಇದನ್ನು ನಾಲ್ಕು ಪಥಗಳ ರೈಲು ಮಾರ್ಗವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಕೇಂದ್ರ ಸಚಿವರು ಹೇಳಿದ್ದಾರೆ.