ದೇಶಕೋಲ್ಕತ್ತಾದಲ್ಲಿ 5.4 ತೀವ್ರತೆಯ ಭೂಕಂಪ: ವೇದಿಕೆಯಲ್ಲಿ ಭಾಷಣ ಮಾತನಾಡುತ್ತಿದ್ದಾಗ ಅಲುಗಾಡಿದ ಕೇಂದ್ರ ಸಚಿವರು! Video
ರಿಕ್ಟರ್ ಮಾಪಕದಲ್ಲಿ 5.5ರಷ್ಟು ತೀವ್ರತೆಯ ಭೂ ಕಂಪವಾಗಿದ್ದು, ಜನರು ಮನೆ ಮತ್ತು ಕಚೇರಿಗಳಿಂದ ಹೊರ ಬಂದಿದ್ದಾರೆ. ಮಧ್ಯಾಹ್ನ 1.22 ಕ್ಕೆ ಭೂಕಂಪನದ ಅನುಭವಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.