ರಾಜ್ಯಪಾಲಿಕೆ ಅಡಿಯ ಶಾಲೆಗಳಿಗೆ ಅರ್ಹ ಶಿಕ್ಷಕರ ನೇಮಕಾತಿಗೆ ಸಮಿತಿ ರಚಿಸಿದ ಬಿಬಿಎಂಪಿ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನೇಮಕಗೊಳ್ಳಲಿರುವ ಶಿಕ್ಷಕರ ಅರ್ಹತೆ ಮತ್ತು ಹಿನ್ನೆಲೆ ಪರಿಶೀಲನೆ ನಡೆಸಲು ವಿಶೇಷ ಆಯುಕ್ತರಾದ (ಶಿಕ್ಷಣ) ಐಎಎಸ್ ಅಧಿಕಾರಿ ಪ್ರೀತಿ ಗೆಹ್ಲೋಟ್ ಅವರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿದೆ.