ಕ್ರಿಕೆಟ್ಓಮಿಕ್ರಾನ್ ಎಫೆಕ್ಟ್ ; ಮಹಿಳಾ ವಿಶ್ವಕಪ್ ನ ಅರ್ಹತಾ ಪಂದ್ಯಗಳು ರದ್ದು!
ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ಹೊಸ ರೂಪಾಂತರಿಯಿಂದಾಗಿ ಜಿಂಬಾಬ್ವೆಯಲ್ಲಿ ನಡೆಯಬೇಕಿದ್ದ ಮಹಿಳಾ ಕ್ರಿಕೆಟ್ ವಿಶ್ವಕಪ್ ನ ಅರ್ಹತಾ ಪಂದ್ಯಗಳನ್ನು ಇಂಟರ್ ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ರದ್ದುಪಡಿಸಿದೆ.