Qualifier 1

IPL 2024 Qualifier 1: SRH ವಿರುದ್ಧ KKRಗೆ ಭರ್ಜರಿ ಜಯ, ಫೈನಲ್ ಗೆ ಶ್ರೇಯಸ್ ಅಯ್ಯರ್ ಪಡೆ ಲಗ್ಗೆ
ಕ್ರಿಕೆಟ್

IPL 2024 Qualifier 1: SRH ವಿರುದ್ಧ KKRಗೆ ಭರ್ಜರಿ ಜಯ, ಫೈನಲ್ ಗೆ ಶ್ರೇಯಸ್ ಅಯ್ಯರ್ ಪಡೆ ಲಗ್ಗೆ

ಹಾಲಿ ಐಪಿಎಲ್ ಟೂರ್ನಿ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಪ್ರಬಲ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಮಣಿಸಿದ ಕೋಲ್ಕತಾ ನೈಟ್ ರೈಡರ್ಸ್ ಫೈನಲ್ ಪ್ರವೇಶಿಸಿದೆ.

IPL 2024 Qualifier 1: ಕೋಲ್ಕತಾ ಬೌಲರ್ ಗಳ ಅಬ್ಬರಕ್ಕೆ ತತ್ತರಿಸಿದ ಹೈದರಾಬಾದ್, 159ಕ್ಕೆ ಆಲೌಟ್, KKRಗೆ 160 ರನ್ ಗುರಿ!
ಕ್ರಿಕೆಟ್

IPL 2024 Qualifier 1: ಕೋಲ್ಕತಾ ಬೌಲರ್ ಗಳ ಅಬ್ಬರಕ್ಕೆ ತತ್ತರಿಸಿದ ಹೈದರಾಬಾದ್, 159ಕ್ಕೆ ಆಲೌಟ್, KKRಗೆ 160 ರನ್ ಗುರಿ!

ಹಾಲಿ ಐಪಿಎಲ್ ಟೂರ್ನಿಯುದ್ದಕ್ಕೂ ತನ್ನ ಬಲಾಢ್ಯ ಬ್ಯಾಟಿಂಗ್ ನಿಂದಲೇ ಸುದ್ದಿಯಾಗಿದ್ದ ಸನ್ ರೈಸರ್ಸ್ ಹೈದರಾಬಾದ್ ತಂಡ ಇಂದು ನಡೆಯುತ್ತಿರುವ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ಬೌಲರ್ ಗಳ ಅಬ್ಬರಕ್ಕೆ ತತ್ತರಿಸಿ 160 ರನ್ ಗಳ ಸವಾಲಿನ ಗುರಿ ನೀಡಿದೆ.

ಐಪಿಎಲ್ 2020 ಮೊದಲ ಕ್ವಾಲಿಫೈಯರ್: ಡೆಲ್ಲಿ ವಿರುದ್ಧ ಮುಂಬೈಗೆ 57 ರನ್ ಗಳ ಭರ್ಜರಿ ಗೆಲುವು, ಫೈನಲ್ ಗೆ ಲಗ್ಗೆ!
ಕ್ರಿಕೆಟ್

ಐಪಿಎಲ್ 2020 ಮೊದಲ ಕ್ವಾಲಿಫೈಯರ್: ಡೆಲ್ಲಿ ವಿರುದ್ಧ ಮುಂಬೈಗೆ 57 ರನ್ ಗಳ ಭರ್ಜರಿ ಗೆಲುವು, ಫೈನಲ್ ಗೆ ಲಗ್ಗೆ!

ಐಪಿಎಲ್ 2020 ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು  57 ರನ್ ಗಳ ಅಂತರದಿಂದ ಮಣಿಸಿದ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್  ಫೈನಲ್ ಪಂದ್ಯಕ್ಕೆ ಲಗ್ಗೆ ಇಟ್ಟಿದೆ