ಸಿನಿಮಾ ಸುದ್ದಿಗುಣಾತ್ಮಕ ಸಿನಿಮಾ ಪ್ರೋತ್ಸಾಹಿಸಿ: ಎಸ್.ವಿ.ರಾಜೇಂದ್ರ ಸಿಂಗ್ ಬಾಬು
ಗುಣಮಟ್ಟವಲ್ಲದ ಸಿನಿಮE ಹಾಗೂ ಚಿತ್ರ ಸಾಹಿತ್ಯವನ್ನು ಕನ್ನಡ ಪ್ರೇಕ್ಷಕರು ತಿರಸ್ಕರಿಸಿದರೆ, ಉತ್ತಮ ಚಿತ್ರಗಳನ್ನು ಮಾಡಲು ಚಿತ್ರರಂಗ ಆದ್ಯತೆ ನೀಡುತ್ತದೆ ಎಂದು ಹಿರಿಯ ಚಿತ್ರ ನಿರ್ದೇಶಕ ಎಸ್.ವಿ.ರಾಜೇಂದ್ರ ಸಿಂಗ್ ಬಾಬು ಅಭಿಪ್ರಾಯಪಟ್ಟರು...