ದೇಶನ್ಯಾಯಾಂಗ ನಿಂದನೆ, ಸುಪ್ರೀಂಕೋರ್ಟ್ ನಿಂದ ಪ್ರಶಾಂತ್ ಭೂಷಣ್ ಗೆ ಇಂದು ಶಿಕ್ಷೆ ಪ್ರಕಟ ಸಾಧ್ಯತೆ
ನ್ಯಾಯಾಂಗ ನಿಂದನೆ ಆರೋಪಕ್ಕೆ ಗುರಿಯಾಗಿ ಆರೋಪಿ ಸ್ಥಾನದಲ್ಲಿ ನಿಂತಿರುವ ವಕೀಲ ಪ್ರಶಾಂತ್ ಭೂಷಣ್ ಅವರಿಗೆ ಸುಪ್ರೀಂಕೋರ್ಟ್ ಮಂಗಳವಾರವೇ ಶಿಕ್ಷೆ ಪ್ರಮಾಣ ಪ್ರಕಟಿಸುವ ಸಾಧ್ಯತೆಯಿದೆ. ಹೀಗಾಗಿ ಪ್ರಕರಣದ ಬಗ್ಗೆ ಸಾರ್ವಜನಿಕ ವಲಯದಲ್ಲಿ ಕೂತುಹಲ ಬಹಳ ಹೆಚ್ಚಾಗಿದೆ.