quarantiine

ಪ್ರಿಯಕರನನೊಂದಿಗೆ ಕ್ವಾರಂಟೈನ್ ಆಗಲು ಇವನೇ ನನ್ನ ಪತಿ ಎಂದು ಸುಳ್ಳು ಹೇಳಿದ ಮಹಿಳಾ ಪೊಲೀಸ್ ಪೇದೆ!
ನಾಗಪುರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅವಿವಾಹಿತ ಮಹಿಳಾ ಕಾನ್ಸ್ಟೇಬಲ್ವೊಬ್ಬರು ತಾವು ಸಂಬಂಧ ಹೊಂದಿದ್ದ ವಿವಾಹಿತ ಪುರಷನೊಂದಿಗೆ ಕೌರಂಟೈನ್ ಆಗಿದ್ದಾರೆ. ಇದಕ್ಕಾಗಿ ವ್ಯಕ್ತಿಯನ್ನು ತನ್ನ ಪತಿ ಎಂದು ಸ್ಥಳೀಯಾಡಳಿತದ ಬಳಿ ಸುಳ್ಳು ಹೇಳಿರುವುದು ಬಹಿರಂಗವಾಗಿದೆ.

ಯಡಿಯೂರಪ್ಪ ಸಂಪುಟದ ಮೂವರು ಸಚಿವರಿಗೆ ಕ್ವಾರಂಟೈನ್: ಇತರರಲ್ಲಿ ಆತಂಕ, ತಳಮಳ
ಕನ್ನಡದ ಸುದ್ದಿವಾಹಿನಿಯೊಂದರ ಕ್ಯಾಮೆರಾಮೆನ್ಗೆ ಕೊರೊನಾ ಸೋಂಕು ತಗುಲಿದ ಪ್ರಕರಣ, ಈಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂಪುಟದ ಅನೇಕ ಸಚಿವರಲ್ಲಿ ಆತಂಕ ಮೂಡಿಸಿದೆ.

