quarantine

ಜಮ್ಮು-ಕಾಶ್ಮೀರದಲ್ಲಿ ನಿಗೂಢ ರೋಗ: ಬಾಧಲ್ ಗ್ರಾಮದ 500 ನಿವಾಸಿಗಳು ಕ್ವಾರಂಟೈನ್ ಕೇಂದ್ರಗಳಿಗೆ ರವಾನೆ!
ಗ್ರಾಮದಲ್ಲಿ ಎರಡು ದಿನಗಳಲ್ಲಿ 5 ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ರಜೌರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಗ್ರಾಮವನ್ನು ಕಂಟೈನ್‌ಮೆಂಟ್ ಝೋನ್ ಎಂದು ಘೋಷಣೆ ಮಾಡಿದ್ದಾರೆ.

ಕೋವಿಡ್ ಭೀತಿ: ಹೈರಿಸ್ಕ್ ದೇಶಗಳಿಂದ ಬಂದವರಿಗೆ 7 ದಿನಗಳ ಕ್ವಾರಂಟೈನ್ ಕಡ್ಡಾಯ, ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆ!
ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಮಹಾಮಾರಿ ಕೊರೋನಾ ವೈರಸ್ ಸೋಂಕು ಆರ್ಭಟಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ವಿದೇಶಗಳಿಂದ ರಾಜ್ಯಕ್ಕೆ ಬರುವವರ ಮೇಲೆ ಸರ್ಕಾರ ನಿಗಾ ಮುಂದುವರೆಸಿದೆ. ಇದರಂತೆ ಹೈರಿಸ್ಕ್ ರಾಷ್ಟ್ರಗಳಿಂಗ ಬರುವ ರೋಗಲಕ್ಷಣಗಳು ಇಲ್ಲದವರೂ ಕೂಡ ಇನ್ನು ಮುಂದೆ 7 ದಿನಗಳ ಕಾಲ ಹೋಂ ಕ್ವಾರಂಟೈನ್ ನಲ್ಲಿರುವುದನ್ನು ಕಡ್ಡಾಗೊಳಿಸಿದೆ.

ಬಾಲಿವುಡ್ ನಟಿ ಆಲಿಯಾ ಭಟ್ ವಿರುದ್ಧ ಎಫ್ ಐ ಆರ್!
ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಶನ್ ನಿಯಮಗಳ ಪ್ರಕಾರ, ಕೋವಿಡ್ ಸೋಂಕು ಬಂದರೂ ಬರದಿದ್ದರೂ, ಪಾಸಿಟಿವ್ ಬಂದ ವ್ಯಕ್ತಿಗಳೊಂದಿಗೆ ಸಂಪರ್ಕಕ್ಕೆ ಬರುವ ಪ್ರತಿಯೊಬ್ಬರೂ 14-ದಿನಗಳು ಕ್ವಾರಂಟೈನ್ ನಲ್ಲಿರಬೇಕು.

ಶ್ರೀಲಂಕಾ ಪ್ರವಾಸ: ಸೋಮವಾರದಿಂದ ಧವನ್ ನೇತೃತ್ವದ ಟೀಂ ಇಂಡಿಯಾ ಆಟಗಾರರಿಗೆ 14 ದಿನ ಕ್ವಾರಂಟೈನ್!
ಶ್ರೀಲಂಕಾ ವಿರುದ್ಧದ ಮೂರು ಅಂತಾರಾಷ್ಟ್ರೀಯ ಏಕದಿನ ಪಂದ್ಯಕ್ಕಾಗಿ ಸಿದ್ದತೆಯಲ್ಲಿ ತೊಡಗಿರುವ ಶಿಖರ್ ಧವನ್ ನೇತೃತ್ವದ ಟೀಂ ಇಂಡಿಯಾ, ಸೋಮವಾರದಿಂದ ಭಾರತದಲ್ಲಿ 14 ದಿನಗಳ ಕ್ವಾರಂಟೈನ್ ಗೆ ಒಳಪಡಲಿದೆ.

ಲಾಕ್ ಡೌನ್ ನಿಯಮ ಉಲ್ಲಂಘಿಸಿದ ಸಾಕ್ಷಿ ಮಹಾರಾಜ್: ಬಲವಂತದ ಕ್ವಾರಂಟೈನ್
ಕೋವಿಡ್ ಲಾಕ್‌ಡೌನ್ ನಿಬಂಧನೆಗಳನ್ನು ಉಲ್ಲಂಘಿಸಿದ ಆರೋಪಕ್ಕಾಗಿ ಜಾರ್ಖಂಡ್ ಜಿಲ್ಲಾಡಳಿತ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್‌ಗೆ ಬಲವಂತವಾಗಿ 14 ದಿನಗಳ ಕ್ವಾರಂಟೈನ್‌ಗೊಳಪಡಿಸಿದೆ.

'ಕ್ವಾರಂಟೈನ್ ನಲ್ಲಿದ್ದೇವೆ', ಜನರು ಕರೆ ಮಾಡಿದರೆ ಕೆಲಸ ಮಾಡಲು ಇಷ್ಟವಿಲ್ಲದ ಬಿಬಿಎಂಪಿ ಎಂಜಿನಿಯರ್ ಗಳ ಉತ್ತರವಿದು!
ತಮ್ಮ ಮನೆ ಹತ್ತಿರದ ರಸ್ತೆ ರಿಪೇರಿ ಮಾಡಿಸಲು ವಾರ್ಡ್ ಎಂಜಿನಿಯರ್ ನ್ನು ಸಂಪರ್ಕಿಸಲು ಕಳೆದ ಕೆಲ ದಿನಗಳಿಂದ ಬಸವನಗುಡಿಯ ನಿವಾಸಿ ಗೋಪಾಲ್ ಎಂ ಪ್ರಯತ್ನಿಸುತ್ತಿದ್ದರು. ಆದರೆ ಪ್ರತಿ ಬಾರಿ ಅವರು ಕರೆ ಮಾಡಿದಾಗ ಎಂಜಿನಿಯರ್ ತಾವು ಕ್ವಾರಂಟೈನ್ ನಲ್ಲಿದ್ದು ಹೊರಗೆ ಬರಲು ಸಾಧ್ಯವಿಲ್ಲ ಎಂದು ಹೇಳುತ್ತಿದ್ದರು.

ಸೋಂಕಿತರ ಜೊತೆ ಬೇಕಂತಲೇ ಕೆಲವರಿಗೆ ಬಲವಂತದ ಕ್ವಾರೆಂಟೈನ್: ಡಿಕೆಶಿ ಗಂಭೀರ ಆರೋಪ
ಕೋವಿಡ್ ಆಸ್ಪತ್ರೆಯಲ್ಲಿ ನಡೆಯುವ ಹಗರಣಗಳು ಹಾಗೂ ಅಲ್ಲಿನ ಎಷ್ಟೋ ಜನರ ನೋವಿನ ಕುರಿತು ಸಿನಿಮಾ ನಿರ್ಮಿಸಬಹು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ತ್ರಿಸ್ಟಾರ್ ಹೋಟೆಲ್ ಅನ್ನು ಕೊರೋನಾ ವಾರಿಯರ್ಸ್ ಗೆ ಉಚಿತವಾಗಿ ನೀಡಿ ಮಾನವೀಯತೆ ಮೆರೆದ ಸೊಗಡು ಶಿವಣ್ಣ
ರಾಜ್ಯಾದ್ಯಂತ ಮುಂದುವರಿಯುತ್ತಿರುವ ಕೊರೋನಾ ಅಟ್ಟಹಾಸದಿಂದ ಜನರು ತತ್ತರಿಸುತ್ತಿದ್ದಾರೆ, ಇದೇ ವೇಳೆ ಮಾಜಿ ಸಚಿವ ಸೊಗಡು ಶಿವಣ್ಣ ಒಂದು ಹೆಜ್ಜೆ ಮುಂದೆ ಹೋಗಿ ಎಲ್ಲರಿಗೂ ಮಾದರಿಯಾಗಿದ್ದಾರೆ.

ಕಚೇರಿ ಸಿಬ್ಬಂದಿಗೆ ಕೊರೋನಾ ಹಿನ್ನೆಲೆ ಕ್ವಾರಂಟೈನ್: ನಾನು ಆರೋಗ್ಯವಾಗಿದ್ದೇನೆ, ಚಿಂತೆ ಬೇಡ ಎಂದ ಸಿಎಂ ಯಡಿಯೂರಪ್ಪ
ಕೃಷ್ಣಾ ಕಚೇರಿಯ ಕೆಲ ಸಿಬ್ಬಂದಿಗಳಲ್ಲಿ ಕೊರೋನಾ ಸೋಂಕು ಪತ್ತೆಯಾಗಿರುವುದಿಂದ ಇಂದಿನಿಂದ ಕೆಲ ದಿನಗಳ ಕಾಲ ನಾನು ಮನೆಯಿಂದಲೇ ಕರ್ತವ್ಯ ನಿರ್ವಹಿಸಲಿದ್ದೇನೆ. ಪ್ರಸ್ತುತ ನಾನು ಆರೋಗ್ಯವಾಗಿದ್ದು, ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶನಿವಾರ ಹೇಳಿದ್ದಾರೆ.

