ರಾಜ್ಯಕ್ವಾರಂಟೈನ್ ಕ್ಯಾಂಪ್ಸ್ ತೆರೆಯಲು ಹೋಟೆಲ್ ಬಾಡಿಗೆ ದರ ಪರಿಷ್ಕರಿಸಿದ ಸರ್ಕಾರ
ಕೋವಿಡ್-19 ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸುವ ಸಲುವಾಗಿ ಸೋಂಕಿತರನ್ನು ಕ್ವಾರಂಟೈನಲ್ಲಿ ಇರಿಸಲು ಸಾಮಾನ್ಯ ದರ್ಜೆಯ ಹೋಟೆಲ್ ಗಳಲ್ಲಿ ಕ್ವಾರಂಟೈನ್ ಕ್ಯಾಂಪ್ಸ್ ಗಳನ್ನು ತೆರೆಯಲು ಹೋಟೆಲ್ ಬಾಡಿಗೆ ದರವನ್ನು ರಾಜ್ಯ ಸರ್ಕಾರ ಪರಿಷ್ಕರಿಸಿ ನಿಗದಿಪಡಿಸಿದೆ.