quarantine centres

ಕೋವಿಡ್-19 ರೋಗಿಗಳಿಲ್ಲದೆ ಬಾಗಿಲು ಹಾಕಲು ಸಿದ್ದವಾಗಿವೆ ಖಾಸಗಿ ಹೊಟೇಲ್ ಗಳ ಕ್ವಾರಂಟೈನ್ ಕೇಂದ್ರಗಳು
ರೋಗಲಕ್ಷಣಗಳಿಲ್ಲದ ಕೊರೋನಾ ಸೋಂಕಿತರನ್ನು ಖಾಸಗಿ ಹೊಟೇಲ್ ಗಳಲ್ಲಿಡಲು ಸರ್ಕಾರ ಮಾತುಕತೆ ನಡೆಸಿ ಕೆಲವು ಹೊಟೇಲ್ ಗಳನ್ನು ಗೊತ್ತುಮಾಡಲಾಗಿತ್ತು.

ಕೊರೋನಾ ಎಫೆಕ್ಟ್: ಸ್ಟೇಡಿಯಂಗಳನ್ನು ಕ್ವಾರಂಟೈನ್ ಕೇಂದ್ರಗಳನ್ನಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ನಿರ್ಧಾರ
ಕೇಂದ್ರ ಸರ್ಕಾರ ಲಾಕ್'ಡೌನ್ ಸಡಿಲಗೊಳಿಸಿದ ಬಳಿಕ ವಿದೇಶದಲ್ಲಿರುವ ನೂರಾರು ಭಾರತೀಯರು ತಮ್ಮ ತಮ್ಮ ತವರು ರಾಜ್ಯಗಳಿಗೆ ಆಗಮಿಸುತ್ತಿದ್ದು, ಈ ವೇಳೆ ಕೊರೋನಾ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ರಾಜ್ಯ ಸರ್ಕಾರ ಇದೀಗ ರಾಜ್ಯದಲ್ಲಿರುವ ಸ್ಟೇಡಿಯಂಗಳನ್ನು ಕ್ವಾರಂಟೈನ್ ಕೇಂದ್ರಗಳನ್ನಾಗಿ ಮಾರ್ಪಡಿಸಲು ಚಿಂತನೆ ನಡೆಸುತ್ತಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

