ರಾಜ್ಯಕ್ವಾರಂಟೈನ್ ನಿಯಮ ಉಲ್ಲಂಘನೆ: ಮೂವರ ವಿರುದ್ಧ ದೂರು
ರಾಜ್ಯದಲ್ಲಿ ದಿನದಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚು ಜನರನ್ನು ವಕ್ಕರಿಸಿರುತ್ತಿದ್ದು, ಜನ ಬೆಚ್ಚಿ ಬಿದ್ದಿದ್ದಾರೆ. ಈ ನಡುವೆ ಕ್ವಾರಂಟೈನ್ ನಲ್ಲಿ ಇರಬೇಕಾದವರು ಸರ್ಕಾರದ ನಿಯಮ ಗಾಳಿಗೆ ತೂರಿ ಹೊರಗಡೆ ಅಡ್ಡಾಡುತ್ತಿರುವುದು ಅಧಿಕಾರಿಗಳಿಗೆ ಮತ್ತೊಂದು ತಲೆನೋವಾಗಿ ಪರಿಣಮಿಸಿದೆ.