ರಾಜ್ಯಅಳಿಸಿ ಹೋಗುತ್ತಿರುವ ಕ್ವಾರಂಟೈನ್ ಸ್ಟ್ಯಾಂಪ್: ಅಧಿಕಾರಿಗಳಿಗೆ ಶುರುವಾಯ್ತು ಹೊಸ ತಲೆನೋವು
ವ್ಯಕ್ತಿಯೊಬ್ಬರು ಹೋಂ ಕ್ವಾರಂಟೈನ್ ನಲ್ಲಿದ್ದಾರೆಂದರೆ ಅವರನ್ನು ಕಂಡು ಹಿಡಿಯಲು ಇರುವ ಏಕೈಕ ಮಾರ್ಗವೆಂದರೆ, ಕೈಗಳ ಮೇಲಿರುವ ಸ್ಟ್ಯಾಂಪ್. ಆದರೆ, ಅಂತಹ ಸ್ಟ್ಯಾಂಪನ್ನೇ ಅಳಿಸುತ್ತಿರುವ ಕೆಲವರು ಸ್ವತಂತ್ರವಾಗಿ ರಸ್ತೆಗಳಲ್ಲಿ ಓಡಾಡಲು ಆರಂಭಿಸುತ್ತಿದ್ದಾರೆ. ಇಂತಹ ಬೆಳವಣಿಗೆ ಇದೀಗ ಅಧಿಕಾರಿಗಳಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.